27
April, 2026

A News 365Times Venture

27
Monday
April, 2026

A News 365Times Venture

ಆ.19ರಂದು ಮೈಸೂರಿನಲ್ಲಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ

Date:

ಮೈಸೂರು,ಆಗಸ್ಟ್,16,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಗಸ್ಟ್ 19ರಂದು (ಮಂಗಳವಾರ) ಬೆಳಗ್ಗೆ 10.30ಕ್ಕೆ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದೆ.

ವಿಶ್ವ ಛಾಯಾಗ್ರಹಣ ದಿನಾಚರಣೆಯ ಸಮಾರಂಭವನ್ನು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಉದ್ಘಾಟಿಸಲಿದ್ದು ಮೈಸೂರು ನಗರ ಪೊಲೀಸ್ ಇಲಾಖೆಗೆ ಡಿಸಿಪಿ ಕೆ.ಎಸ್. ಸುಂದರರಾಜ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡುವರು. ಇದೇ ಸಂದರ್ಭದಲ್ಲಿ ಹಿರಿಯ ಛಾಯಾಗ್ರಾಹಕರೂ, ಬೆಂಗಳೂರಿನ  ಕೆಪಿಎನ್ ಸಂಪಾದಕ ಸಗ್ಗೆರೆ ರಾಮಸ್ವಾಮಿ ಅವರನ್ನು ಗೌರವಿಸಲಾಗುವುದು.

ಸಂಘದ ಅಧ್ಯಕ್ಷ ಕೆ.ದೀಪಕ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೈಸೂರು ವಲಯದ ನರೆಡ್ಕೊ ಅಧ್ಯಕ್ಷ ವಿ.ಸಿ. ರವಿಕುಮಾರ್, ಉದ್ಯಮಿ ಡಾ. ವಿ.ಕಾರ್ತಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Key words: Mysore District Journalists Association, News Photo Exhibition, Competition

The post ಆ.19ರಂದು ಮೈಸೂರಿನಲ್ಲಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാലി സൈനിക ഭരണകൂടത്തിന് വന്‍ തിരിച്ചടി; പ്രതിരോധമന്ത്രി കമാറ ബോംബാക്രമണത്തില്‍ കൊല്ലപ്പെട്ടു

ബമാക്കോ: മാലിയിലെ സൈനിക ഭരണകൂടത്തിന് വന്‍ തിരിച്ചടി. ഭരണകൂടത്തിന് പ്രഹരമേല്‍പ്പിച്ച് നടന്ന...

FBI: குடிபோதையில் தள்ளாடும் அமெரிக்க FBI இயக்குநர் காஷ் பட்டேல்? குற்றச்சாட்டும் பின்னணியும் என்ன?

அமெரிக்காவின் எப்.பி.ஐ இயக்குனராக இருப்பவர் காஷ் பட்டேல். பணி நேரத்தில்...

FASTag Major Changes: ఫాస్టాగ్‌ విధానంలో సంచలన మార్పులు.. నితిన్‌ గడ్కరీ కీలక వ్యాఖ్యలు

FASTag Major Changes: దేశవ్యాప్తంగా హైవేలపై ప్రయాణించే వాహనదారులకు కేంద్ర ప్రభుత్వం...

മുണ്ടത്തിക്കോട് വെടിക്കെട്ട് ദുരന്തം: അന്വേഷണം ഒരാഴ്ചയ്ക്കുള്ളില്‍ പൂര്‍ത്തിയാകുമെന്ന് ഡി.ജി.പി

തിരുവനന്തപുരം: മുണ്ടത്തിക്കോട് വെടിക്കെട്ട് പുരയിലുണ്ടായ സ്‌ഫോടനത്തെക്കുറിച്ചുള്ള അന്വേഷണം പുരോഗമിക്കുകയാണെന്നും അപകടകാരണം ഒരാഴ്ചയ്ക്കുള്ളില്‍...