27
April, 2026

A News 365Times Venture

27
Monday
April, 2026

A News 365Times Venture

ಮಹೇಶ್ ತಿಮರೋಡಿ ಓರ್ವ ಬಿಜೆಪಿ ಕಾರ್ಯಕರ್ತನೇ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,18,2025 (www.justkannada.in):  ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಮಹೇಶ್ ತಿಮರೋಡಿ  ಹೇಳಿಕೆ ಸಾಕಷ್ಟು ಗದ್ದಲವನ್ನುಂಟು ಮಾಡಿದ್ದು ಸದನದಲ್ಲೂ ಚರ್ಚೆಯಾಗಿದೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಮಹೇಶ್ ತಿಮರೋಡಿ ಬಿಜೆಪಿ ಕಾರ್ಯಕರ್ತನೇ.  ಬಹಳ ಹಿಂದಿನಿಂದ ಸಿಎಂ ವಿರುದ್ದ ಮಹೇಶ್ ತಿಮರೋಡಿ ಹೇಳಿದ್ದಾನೆ.  ಈಗ ಬಿಜೆಪಿ ನಾಯಕರ  ಮೇಲೆ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಬಿಜೆಪಿಯವರು ಮಾತನಾಡುತ್ತಿದ್ದಾರೆ ಎಂದರು.

ಮಹೇಶ್ ತಿಮರೋಡಿ ಬಿಜೆಪಿ ಅವರ ಕಾರ್ಯಕರ್ತ ತಿಮರೋಡಿಯ ಹಿಂದಿನ ದಾಖಲೆಗಳನ್ನ ಎಲ್ಲಾ ತೆಗೆದುನೋಡಿ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words:  Mahesh Timarodi, BJP, worker , DCM DK Shivakumar

The post ಮಹೇಶ್ ತಿಮರೋಡಿ ಓರ್ವ ಬಿಜೆಪಿ ಕಾರ್ಯಕರ್ತನೇ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാലി സൈനിക ഭരണകൂടത്തിന് വന്‍ തിരിച്ചടി; പ്രതിരോധമന്ത്രി കമാറ ബോംബാക്രമണത്തില്‍ കൊല്ലപ്പെട്ടു

ബമാക്കോ: മാലിയിലെ സൈനിക ഭരണകൂടത്തിന് വന്‍ തിരിച്ചടി. ഭരണകൂടത്തിന് പ്രഹരമേല്‍പ്പിച്ച് നടന്ന...

FBI: குடிபோதையில் தள்ளாடும் அமெரிக்க FBI இயக்குநர் காஷ் பட்டேல்? குற்றச்சாட்டும் பின்னணியும் என்ன?

அமெரிக்காவின் எப்.பி.ஐ இயக்குனராக இருப்பவர் காஷ் பட்டேல். பணி நேரத்தில்...

FASTag Major Changes: ఫాస్టాగ్‌ విధానంలో సంచలన మార్పులు.. నితిన్‌ గడ్కరీ కీలక వ్యాఖ్యలు

FASTag Major Changes: దేశవ్యాప్తంగా హైవేలపై ప్రయాణించే వాహనదారులకు కేంద్ర ప్రభుత్వం...

മുണ്ടത്തിക്കോട് വെടിക്കെട്ട് ദുരന്തം: അന്വേഷണം ഒരാഴ്ചയ്ക്കുള്ളില്‍ പൂര്‍ത്തിയാകുമെന്ന് ഡി.ജി.പി

തിരുവനന്തപുരം: മുണ്ടത്തിക്കോട് വെടിക്കെട്ട് പുരയിലുണ്ടായ സ്‌ഫോടനത്തെക്കുറിച്ചുള്ള അന്വേഷണം പുരോഗമിക്കുകയാണെന്നും അപകടകാരണം ഒരാഴ്ചയ്ക്കുള്ളില്‍...