24
April, 2026

A News 365Times Venture

24
Friday
April, 2026

A News 365Times Venture

ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ:  ಇಂಜಿನಿಯರ್ ಸಾವು

Date:

ಬೆಂಗಳೂರು,ಆಗಸ್ಟ್,19,2025 (www.justkannada.in): ಬೈಕ್ ಗೆ  ಬಿಎಂಟಿಸಿ ಬಸ್ ಡಿಕ್ಕಿಯಾಗಿ  ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂಜಯ್ ನಗರದಲ್ಲಿ ಈ ಘಟನೆ ನಡೆದಿದೆ. ರೋಷನ್ ಮೃತಪಟ್ಟ ಇಂಜಿನಿಯರ್. ಮಗುವಿಗೆ ಉಪಹಾರ ತರಲು ರೋಷನ್ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಬಿಎಂಟಿಸಿ ಬಸ್ 8ನೇ ಡಿಪೋಗೆ ಸೇರಿದ ಬಸ್  ಆಗಿದ್ದು ಸ್ಥಳಕ್ಕೆ ಸಂಜಯನಗರ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: BMTC, bus, collided ,bike, Engineer, death

The post ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ:  ಇಂಜಿನಿಯರ್ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിയുക്ത മുഖ്യമന്ത്രിക്ക് അഭിവാദ്യങ്ങള്‍; കണ്ണൂരില്‍ വി.ഡി. സതീശന് അഭിവാദ്യമര്‍പ്പിച്ച് ഫ്‌ളക്‌സ്

കണ്ണൂര്‍: കോണ്‍ഗ്രസില്‍ മുഖ്യമന്ത്രി ആരാകുമെന്ന തര്‍ക്കം മുറുകുന്നതിനിടെ കണ്ണൂര്‍ പഴയങ്ങാടി ബി.ബി....

Off The Record: నాగబాబు మంత్రి పదవి మీద ఆశలు వదులుకున్నట్టేనా..?

Off The Record: కొణిదెల నాగబాబు…. జనసేన ఎమ్మెల్సీ. ఆయనకు మంత్రి...

ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ...