25
April, 2026

A News 365Times Venture

25
Saturday
April, 2026

A News 365Times Venture

ಗುಲ್ಬರ್ಗ ವಿವಿಗೆ ಲೋಕಾಯುಕ್ತ ಎಸ್ಪಿ ದಿಢೀರ್ ಭೇಟಿ

Date:

ಕಲಬುರಗಿ,ಆಗಸ್ಟ್,20,2025 (www.justkannada.in):  ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಪರೀಕ್ಷೆ ವಿಭಾಗ, ಹಲವು ಕೊಠಡಿಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್ಪಿ.ಸಿದ್ದರಾಜು ಅವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಬಳಿ ಸಮಸ್ಯೆ ಆಲಿಸಿದರು  ಮಾರ್ಕ್ಸ್ ಕಾರ್ಡ್  ಇನ್ನೂ ನೀಡದ ಬಗ್ಗೆ ಮತ್ತು ತಮ್ಮ ಸಮಸ್ಯೆಗಳ ಯಾರು ಸ್ಪಂದನೆ  ನೀಡದ ಬಗ್ಗೆ ವಿದ್ಯಾರ್ಥಿಗಳು  ಹೇಳಿಕೊಂಡರು.

ನಂತರ ಮೌಲ್ಯಮಾಪನ ರಿಜಿಸ್ಟರ್ ಕಣ್ಣೂರ್ ಅವರಿಗೆ ಯಾವುದೇ ವಿದ್ಯಾರ್ಥಿಗಳು ತೊಂದರೆ ಆಗದಂತೆ ಅವರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದನೆ  ನೀಡಿ ಎಂದು ಲೋಕಾಯುಕ್ತ ಎಸ್ಪಿ ಸಿದ್ದರಾಜು ಸೂಚನೆ ನೀಡಿದರು.

Key words: Lokayukta SP,  visit, Gulbarga University

The post ಗುಲ್ಬರ್ಗ ವಿವಿಗೆ ಲೋಕಾಯುಕ್ತ ಎಸ್ಪಿ ದಿಢೀರ್ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിയുക്ത മുഖ്യമന്ത്രിക്ക് അഭിവാദ്യങ്ങള്‍; കണ്ണൂരില്‍ വി.ഡി. സതീശന് അഭിവാദ്യമര്‍പ്പിച്ച് ഫ്‌ളക്‌സ്

കണ്ണൂര്‍: കോണ്‍ഗ്രസില്‍ മുഖ്യമന്ത്രി ആരാകുമെന്ന തര്‍ക്കം മുറുകുന്നതിനിടെ കണ്ണൂര്‍ പഴയങ്ങാടി ബി.ബി....

Off The Record: నాగబాబు మంత్రి పదవి మీద ఆశలు వదులుకున్నట్టేనా..?

Off The Record: కొణిదెల నాగబాబు…. జనసేన ఎమ్మెల్సీ. ఆయనకు మంత్రి...

ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ...