24
September, 2026

A News 365Times Venture

24
Thursday
September, 2026

A News 365Times Venture

ಮಹೇಶ್ ತಿಮರೋಡಿ ಬಂಧನ ವೇಳೆ ಕರ್ತವ್ಯಕ್ಕೆ ಅಡ್ಡಿ: ಮೂವರು ಅರೆಸ್ಟ್

Date:

ಉಡುಪಿ,ಆಗಸ್ಟ್,21,2025 (www.justkannada.in):   ಬಿಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ತಿಮರೋಡಿ ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರನ್ನ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸೃಜನ್, ಹಿತೇಶ್, ಸಹನ್ ಬಂಧಿತ ಆರೋಪಿಗಳು. ಮೂವರನ್ನು  ಕಾರ್ಕಳ ತಾಲ್ಲೂಕಿನ ಹೊಸಮಾರು ಬಳಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇಂದು  ಮಹೇಶ್ ತಿಮರೋಡಿ ಅವರನ್ನ ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿ ಕರೆದೊಯ್ಯುತ್ತಿದ್ದರು. ಈ ವೇಳೆ ಪೊಲೀಸರೊಂದಿಗೆ ಅಡಿಷನಲ್ ಎಸ್ಪಿ ಕಾರು ತೆರಳುತ್ತಿತ್ತು.  ಅಡಿಷನಲ್ ಎಸ್ಪಿ ಅವರ ಕಾರಿಗೆ ಹಿಂದಿನಿಂದ ಮೂವರು ಆರೋಪಿಗಳಿದ್ದ ಕಾರು ಗುದ್ದಿತ್ತು. ಇದೀಗ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಮೂವರನ್ನ ಬಂಧಿಸಲಾಗಿದೆ.

Key words: Mahesh Timarodi, arrest, interrupts duty, three arrest

The post ಮಹೇಶ್ ತಿಮರೋಡಿ ಬಂಧನ ವೇಳೆ ಕರ್ತವ್ಯಕ್ಕೆ ಅಡ್ಡಿ: ಮೂವರು ಅರೆಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...