27
August, 2026

A News 365Times Venture

27
Thursday
August, 2026

A News 365Times Venture

ದೂರುದಾರನ ಬಂಧನ ನಿಜ: ಅಂತಿಮ ವರದಿ ಬರುವವರೆಗೆ ಏನು ಹೇಳಲ್ಲ- ಗೃಹ ಸಚಿವ ಪರಮೇಶ್ವರ್

Date:

ಉಡುಪಿ, ಆಗಸ್ಟ್,23,2025 (www.justkannada.in):  ಧರ್ಮಸ್ಥಳ ಪ್ರಕರಣ ಸಂಬಂಧ ದೂರುದಾರನನ್ನ ಬಂಧಿಸಿರುವುದು ನಿಜ. ಎಸ್ ಐಟಿ ತನಿಖೆ ಮುಂದುವರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ದೂರುದಾರನ ಬಂಧನ ಆಗಿರುವುದು ನಿಜ. ಉಳಿದ ಮಾಹಿತಿಯನ್ನು ಎಸ್‌ಐಟಿ ನೀಡಲಿದೆ. ಯಾವ ರೀತಿ ತನಿಖೆ ನಡೆಸಬೇಕು ಎಂಬುದನ್ನು  ಎಸ್ ಐಟಿಯವರೇ ನಿರ್ಧರಿಸುತ್ತಾರೆ. ದೂರುದಾರೆ ಸುಜಾತ್ ಭಟ್ ರನ್ನು ತನಿಖೆ ಮಾಡುತ್ತಿದ್ದಾರೆ.  ಎಸ್ ಐಟಿ ತನಿಖೆ ಇನ್ನೂ ಮುಂದುವರೆದಿದೆ. ತನಿಖಾ ಹಂತದಲ್ಲಿ ನಾನು ಯಾವುದನ್ನೂ ಬಹಿರಂಗಪಡಿಸಲು ಆಗಲ್ಲ ಎಂದರು.

ಸುಜಾತಾ ಭಟ್‌ ಪ್ರಕರಣ ಹಾಗೂ ಸಾಕ್ಷಿದೂರುದಾರನ ಹಿಂದೆ ಜಾಲ ಇದೆ ಎಂಬ ಆರೋಪದ ಬಗ್ಗೆ ನಾನೇನೂ ಹೇಳಲು ಹಾಗುವುದಿಲ್ಲ. ಎಲ್ಲವನ್ನೂ ಎಸ್‌ಐಟಿ ತನಿಖೆ ಮಾಡುತ್ತಿದೆ. ಎಸ್‌ಐಟಿಯ ಅಂತಿಮ ವರದಿ ಬರುವವರೆಗೆ ನಾನು ಹೇಳಿಕೆ ನೀಡಲ್ಲ ಎಂದು ಪರಮೇಶ್ವರ್ ತಿಳಿಸಿದರು.

Key words: Dharmasthala case,  Complainant, arrest, Home Minister, Parameshwar

The post ದೂರುದಾರನ ಬಂಧನ ನಿಜ: ಅಂತಿಮ ವರದಿ ಬರುವವರೆಗೆ ಏನು ಹೇಳಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എന്‍.ആര്‍.ഡ.ബ്ല്യു.എ പരിശീലന കേന്ദ്രം പിടിച്ചെടുത്ത ഇസ്രഈല്‍ നടപടിയെ അപലപിച്ച് ബ്രിട്ടിഷ് മന്ത്രി

ജെറുസലേം: യു.എന്‍ ഏജന്‍സിയായ യുനൈറ്റഡ് നേഷന്‍സ് റിലീഫ് ആന്‍ഡ് വര്‍ക്‌സ് ഏജന്‍സി...

Nepal Flood: நேபாளத்தில் கடும் வெள்ள பெருக்கு; பலி எண்ணிக்கை 46-ஆக அதிகரிப்பு!| Live Updates

நேபாளத்தில் கடும் வெள்ளம் - முதல்வர் அறிக்கை!நேபாளத்தில் கடும் வெள்ள பாதிப்பு...

IISc Study: ఆవు ఎంజైమ్‌తో ప్రమాదకర బ్యాక్టీరియాకు చెక్.. IISc సంచలన పరిశోధన

IISc Study:  ఇండియన్ ఇన్‌స్టిట్యూట్ ఆఫ్ సైన్స్ (IISc) శాస్త్రవేత్తలు పరిశోధన...

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ...