19
March, 2026

A News 365Times Venture

19
Thursday
March, 2026

A News 365Times Venture

ಪೋಷಕ ನಟ ದಿನೇಶ್ ಮಂಗಳೂರು ನಿಧನ

Date:

ಬೆಂಗಳೂರು,ಆಗಸ್ಟ್,25,2025 (www.justkannada.in): ಪೋಷಕ ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು  ಇಂದು ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆ ಕುಂದಾಪುರದ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಮಂಗಳೂರು ಚಿಕಿತ್ಸೆ ಫಲಿಸದೆ ಬೆಳಗಿನ‌ಜಾವ ಮೃತಪಟ್ಟಿದ್ದಾರೆ.

‘ಆ ದಿನಗಳು’, ‘ಕೆಜಿಎಫ್’ ( KGF) , ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.

ದಿನೇಶ್ ಮಂಗಳೂರು ಅವರು ಕಾಂತಾರ ಚಿತ್ರದ ಶೂಟಿಂಗ್​ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದು,  ಅಂಕದಕಟ್ಟೆ ಸರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Key words: actor, Dinesh Mangalore, passes away

The post ಪೋಷಕ ನಟ ದಿನೇಶ್ ಮಂಗಳೂರು ನಿಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ...

‘സ്ഥാനാര്‍ത്ഥിത്വം മാത്രമല്ല പ്രശ്‌നം, എന്റെ പ്രയാസം നേതൃത്വത്തെ അറിയിച്ചിട്ടുണ്ട്; ലീഗ് വിടുമെന്ന അഭ്യൂഹങ്ങളില്‍ രണ്ടത്താണി

മലപ്പുറം: മുസ്‌ലിം ലീഗ് നേതൃത്വവുമായുള്ള അതൃപ്തിയെത്തുടര്‍ന്ന് പാര്‍ട്ടി വിടുമെന്ന അഭ്യൂഹങ്ങളില്‍ പ്രതികരണവുമായി...

Stock Market: ఖతార్‌పై దాడి ఎఫెక్ట్.. భారీ నష్టాల్లో స్టాక్ మార్కెట్

దేశీయ స్టాక్ మార్కెట్ ఇప్పుడిప్పుడే కోలుకుంటోందని అనుకుంటున్న తరుణంలో ఇరాన్ చేసిన...