27
August, 2026

A News 365Times Venture

27
Thursday
August, 2026

A News 365Times Venture

ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆಶಿ

Date:

ಬೆಂಗಳೂರು,ಆಗಸ್ಟ್,26,2025 (www.justkannada.in):  ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚನೆ ಮಾಡಿ ಆದೇಶಿಸಿದ್ದು ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ನೇಮಕವಾಗಿದ್ದಾರೆ.

ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ  ಹೊರಡಿಸಿದ್ದಾರೆ.  ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯರನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,  ಕೇಂದ್ರಸಚಿವೆ ಶೋಭಾ ಕರಂದ್ಲಾಜೆ, ಸಚಿವ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಬಿಎಸ್ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ ನೇಮಕ ಮಾಡಲಾಗಿದೆ.

ಹಾಗೆಯೇ ಸಚಿವ ಜಮೀರ್ ಅಹ್ಮದ್ ಖಾನ್, ಸಂಸದರಾದ ಡಾ.ಸಿಎನ್ ಮಂಜುನಾಥ್, ಪಿ.ಸಿ ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ನಾರಾಯಣ ನಟ ಜಗ್ಗೇಶ್ ಸೇರಿ  ಹಲವರನ್ನ ನೇಮಿಸಲಾಗಿದೆ.

Key words: Greater Bangalore Authority, CM Siddaramaiah, President, DK Shivakumar, Vice President

The post ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാഡിസണ്‍ സ്‌ക്വയറില്‍ ആര്‍.എസ്.എസ് വേണ്ട; ന്യൂയോര്‍ക്കിൽ 48 സംഘടനകളുടെ സംയുക്ത യോഗം

ന്യൂയോര്‍ക്ക്: ന്യൂയോര്‍ക്കില്‍ ആര്‍.എസ്.എസ് തലവന്‍ മോഹന്‍ ഭാഗവത് പങ്കെടുക്കുന്ന പരിപാടി നിര്‍ത്തിവയ്ക്കണമെന്ന്...

குப்பை இருக்கும் இடம் தேடி… மதுரையை மாற்ற, களத்தில் இறங்கிய மாநகராட்சி ஆணையர் | Photo Album

மதுரை: விபத்தில் உயிரிழந்த காவலர்; குடும்பத்துக்காக ஒன்றிணைந்து ரூ.22 லட்சம் திரட்டிய...

Nepal Floods: నేపాల్ వరదలపై తెలంగాణ ప్రభుత్వం అలర్ట్.. సీఎం రేవంత్‌ ఆదేశాలతో ప్రత్యేక హెల్ప్‌లైన్ ఏర్పాటు

Nepal Floods: నేపాల్‌లో వరదలకు సంబంధించిన దృశ్యాలు చూస్తేనే షాక్‌ అయ్యే...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ...