27
August, 2026

A News 365Times Venture

27
Thursday
August, 2026

A News 365Times Venture

ಗಾಂಧಿ ಕುಟುಂಬಕ್ಕೆ ನಿಷ್ಠೆ ಆಗಲು ದೇಶದ ನಿಷ್ಠೆ ಕಳೆದುಕೊಳ್ಳಬೇಡಿ- ಶಾಸಕ ಸುನೀಲ್ ಕುಮಾರ್

Date:

ಬೆಂಗಳೂರು,ಆಗಸ್ಟ್,26,2025 (www.justkannada.in):  ಸದನದಲ್ಲಿ ಆರ್.ಎಸ್.ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿರುವ ಕುರಿತು  ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಸುನೀಲ್ ಕುಮಾರ್,  ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ್ದು ಬೇಸರವಾಗಿದೆ. ಗಾಂಧಿ ಕುಟುಂಬಕ್ಕೆ ನಿಷ್ಠೆ ಆಗಲು ದೇಶದ ನಿಷ್ಠೆ ಕಳೆದುಕೊಳ್ಳಬೇಡಿ ಎಂದು ಟಾಂಗ್ ಕೊಟ್ಟಿದ್ದಾರೆ.

ನೀವು ಗಾಂಧಿ ಕುಟುಂಬದ ಭಕ್ತರು ಅಲ್ಲ, ದೇಶದ ಭಕ್ತರಾಗಿ. ನಾನು ಆರ್.ಎಸ್.ಎಸ್ ವಿಠಲ ಶಾಖೆಗೆ ಹೋಗುತ್ತಿದ್ದೆ ಅಂತಾ ಹೇಳಿದ್ದರು. ಸದನದಲ್ಲಿ ಡಿ.ಕೆ.ಶಿವಕುಮಾರ್ ಆರ್.ಎಸ್.ಎಸ್ ಗೀತೆಯ ಎರಡು ಸಾಲು ಹೇಳಿದ್ದಕ್ಕೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಇನ್ನು ಪೂರ್ತಿ ಗೀತೆ ಹೇಳಿದ್ದರೆ ಇನ್ನೇನು ಆಗುತ್ತಿತ್ತೋ? ಡಿ.ಕೆ.ಶಿವಕುಮಾರ್  ಅಧಿಕಾರದ ಆಸೆಯಿಂದ ಕ್ಷಮೆ ಕೇಳಿದ್ದಾರೆ ಎಂದು ಟೀಕಿಸಿದರು.

Key words: MLA, Sunil Kumar, RSS, DCM, DK Shivakumar

The post ಗಾಂಧಿ ಕುಟುಂಬಕ್ಕೆ ನಿಷ್ಠೆ ಆಗಲು ದೇಶದ ನಿಷ್ಠೆ ಕಳೆದುಕೊಳ್ಳಬೇಡಿ- ಶಾಸಕ ಸುನೀಲ್ ಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Iran-Oman: హార్ముజ్ ఆదాయంపై ఇరాన్-ఒమన్ కీలక ఒప్పందం.. అమెరికాకు షాక్

హార్ముజ్ జలసంధి విషయంలో ఇరాన్, ఒమన్ మధ్య కీలక ఒప్పందం కుదిరినట్లు...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್...

മിന്നല്‍ പ്രളയത്തില്‍ വിറങ്ങലിച്ച് നേപ്പാള്‍; മരണം 160 ആയി: 133 ഇന്ത്യക്കാരുള്‍പ്പെടെ 750 ലധിം പേരെ കാണാനില്ല

കാഠ്മണ്ഡു: നേപ്പാളിലുണ്ടായ മിന്നല്‍ പ്രളയത്തില്‍ മരണ സംഖ്യ ഉയര്‍ന്നു. 160 ഓളം...

Iran: "மொஜ்தபா காமேனி இறந்துவிட்டதாக நான் நினைக்கவில்லை; ஆனால்.." – ட்ரம்ப் சொல்வது என்ன?

அமெரிக்கா, இஸ்ரேல் தாக்குதலில், பிப்ரவரி 28-ம் தேதி, ஈரானின் உச்சத் தலைவர்...