10
March, 2026

A News 365Times Venture

10
Tuesday
March, 2026

A News 365Times Venture

ಕಾಲ್ತುಳಿತದಿಂದ 11 ಸಾವು ಕೇಸ್: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದ RCB

Date:

ಬೆಂಗಳೂರು,ಆಗಸ್ಟ್,30,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು( ಆರ್ ಸಿಬಿ) ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದೆ.

ಆರ್​ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ.

11 ಅಭಿಮಾನಿಗಳ ಸಾವಿನ ಬೆನ್ನಲ್ಲೇ ಆರ್​ಸಿಬಿ ಕೇರ್ಸ್ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ನೀಡಿದೆ. ಅಲ್ಲದೆ ಆರ್​ಸಿಬಿ ಕೇರ್ಸ್ ಮೂಲಕ ಮತ್ತಷ್ಟು ಸಹಾಯಹಸ್ತ ನೀಡುವ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಭರವಸೆಯನ್ನು ಸಹ ನೀಡಿದ್ದಾರೆ.

Key words: stampede case, RCB, announces, Rs 25 lakh, compensation

The post ಕಾಲ್ತುಳಿತದಿಂದ 11 ಸಾವು ಕೇಸ್: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದ RCB appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ...

പെന്തക്കോസ്ത് സഭകളെ ക്രൈസ്തവ സഭാ വിഭാഗമായി അംഗീകരിക്കും

തിരുവനന്തപുരം: പെന്തക്കോസ്ത് സഭകളെ ക്രൈസ്തവ സഭാ വിഭാഗമായി അംഗീകരിക്കാന്‍ മന്ത്രിസഭാ യോഗത്തില്‍...

"போர் தொடர்ந்தால் உலகளாவிய எண்ணெய் சந்தைக்கு பேரழிவு ஏற்படும்" – எச்சரிக்கும் சவுதி அராம்கோ CEO

ஈரான், இஸ்ரேல், அமெரிக்கா இடையேயான போர் சூழல் காரணமாக ஹார்முஸ் ஜலசந்தி...