11
March, 2026

A News 365Times Venture

11
Wednesday
March, 2026

A News 365Times Venture

ಚಾಮುಂಡಿ ದೇವಾಲಯ ಹಿಂದುಗಳಿಗೆ ಸೇರಿದ್ದು ಎಂಬುದರಲ್ಲಿ ಎರಡು ಮಾತಿಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಚಿತ್ರದುರ್ಗ,ಆಗಸ್ಟ್,30,2025 (www.justkannada.in):  ಮೈಸೂರು ಚಾಮುಂಡೇಶ್ವರಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು. ಚಾಮುಂಡಿ ದೇವಾಲಯ ಹಿಂದುಗಳಿಗೆ ಸೇರಿದ್ದು ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಚೇಷ್ಟೆ ಮಾಡದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ. ಚಾಮುಂಡೇಶ್ವರಿ ಅಭಿವೃದ್ದಿ ಪ್ರಾಧಿಕಾರ ಅಧಿಕೃತ ಹೌದೋ ಅಲ್ಲವೋ ಕೋರ್ಟ್ ತಿರ್ಮಾನಿಸುತ್ತೆ. ದಸರಾ ಏಳು ಕೋಟಿ ಜನರಿಗೆ ಸೇರಿರುವಂತಹ ಹಬ್ಬ ಬಿಎಸ್ ವೈ ಕಾಲದಲ್ಲಿ ಅಬ್ದುಲ್ ಕಲಾಂರನ್ನು ಆಹ್ವಾನಿಸಿದ್ದರು ಈ ಹಿಂದೆ ನಿಸಾರ್ ಅಹ್ಮದ್  ದಸರಾ ಉದ್ಘಾಟಿಸಿದ್ದರು ಆಗ ಬಿಜೆಪಿಗರು ಕುಂಕುಮ ಹಚ್ಚಿಕೊಂಡು ಬನ್ನಿ ಎಂದಿದ್ದರಾ ..? ಎಂದು ಪ್ರಶ್ನಿಸಿದರು

ಅವರವರ ಧರ್ಮ  ಅವರಿಗೆ ಶ್ರೇಷ್ಠ ಯಾವುದೇ ಧರ್ಮವನ್ನು ಯಾರೂ ದ್ವೇಷಿಸಬಾರದು ಮತಕ್ಕಾಗಿ ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಯವರಿಗೆ ಜನ ನೆಮ್ಮದಿಯಿಂದ ಇರುವುದು ಬೇಕಾಗಿಲ್ಲ ಬೆಂಕಿ ಹಚ್ಚಿ ಬೇಳೇಕಾಳು ಬೇಯಿಸಿಕೊಳ್ಳುವ ಕೆಲಸ ಮಾಡುತ್ತಾರೆ. ಈಗಾಗಲೇ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟಿಸಲು ನಿರ್ಧಾರ ಮಾಡಲಾಗಿದೆ ಎಂದರು.

Key words: no doubt, Chamundi Temple , Hindus, Minister, Ramalingareddy

The post ಚಾಮುಂಡಿ ದೇವಾಲಯ ಹಿಂದುಗಳಿಗೆ ಸೇರಿದ್ದು ಎಂಬುದರಲ್ಲಿ ಎರಡು ಮಾತಿಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು...

അയ്യങ്കാളി ചിത്രത്തിന് മുന്നില്‍ മാലിന്യ സംഭരണി സ്ഥാപിച്ച് തിരുവനന്തപുരം കോര്‍പ്പറേഷന്‍; നീക്കം ചെയ്ത് പി.കെ.എസ് പ്രവര്‍ത്തകര്‍

തിരുവനന്തപുരം: കേരളത്തിന്റെ നവോത്ഥാന നായകന്‍ അയ്യങ്കാളിയുടെ ചിത്രത്തെ അവഹേളിക്കുന്ന നടപടിയുമായി ബി.ജെ.പി...

மதுரையில் வணிக சிலிண்டர் தட்டுப்பாடு: 3 நாள்களில் உணவகங்கள் மூடப்படும் அபாயம்! | கள நிலவரம் என்ன?

தமிழகத்தில் நிலவி வரும் வணிக பயன்பாட்டிற்கான எரிவாயு சிலிண்டர் தட்டுப்பாடு காரணமாக,...

AP News: ఏపీ ప్రజలకు శుభవార్త.. ఉగాది కానుకలుగా అన్నదాత సుఖీభవ, గృహ ప్రవేశాలు!

ఆంధ్రప్రదేశ్ రాష్ట్ర సచివాలయంలో ముఖ్యమంత్రి నారా చంద్రబాబు నాయుడు అధ్యక్షతన 6వ...