14
March, 2026

A News 365Times Venture

14
Saturday
March, 2026

A News 365Times Venture

ಧರ್ಮಸ್ಥಳ ಪ್ರಕರಣ  NIA ತನಿಖೆಗೆ ಕೊಡುವುದಿಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ಧರ್ಮಸ್ಥಳ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಯುತ್ತಿದೆ. ಹೀಗಾಗಿ ಎನ್ ಐಎ ತನಿಖೆಗೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಧರ್ಮಸ್ಥಳ ಪ್ರಕರಣವನ್ನ ಎನ್ ಐಎ ತನಿಖೆಗೆ  ಬಿಜೆಪಿ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎನ್ ಐಎ ತನಿಖೆ ಮಾಡೋದಿದ್ರೆ ಮಾಡಲಿ, ನಮ್ಮ ಅಭ್ಯಂತರವಿಲ್ಲ. ಆದರೆ ನಾವು ತನಿಖೆಯನ್ನು ಎನ್ ಐಎಗೆ ಕೊಡುವುದಿಲ್ಲ. ಈಗಾಗಲೇ ಪ್ರಕರಣ ಬಗ್ಗೆ ಎಸ್ ಐಟಿ ತನಿಖೆ ಮಾಡುತ್ತಿದೆ ಎಂದರು.

ಸೌಜನ್ಯ  ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಅವರ ಉದ್ದೇಶ ಏನಿದೆಯೋ ಗೊತ್ತಿಲ್ಲ. ಪ್ರಕರಣದ ತನಿಖೆಗೆ ಅಡ್ಡಿ ಮಾಡುವ ಪ್ರಯತ್ನ ಬರಬಹುದು. ತನಿಖೆಯಲ್ಲಿ ತಪ್ಪಿದ್ದರೆ ಇನ್ನೊಂದು ಏಜೆನ್ಸಿ ಬರುತ್ತೆ  ಎಮದರು.

ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಮೋಹಂತಿ ಧರ್ಮಸ್ಥಳ ಪ್ರಕರಣ ಬಗ್ಗೆಯಷ್ಟೆ ಮಾತನಾಡಲು ಬರುವುದಿಲ್ಲ. ಬೇರೆ ಬೇರೆ ವಿಚಾರದ ಬಗ್ಗೆಯೂ ಚರ್ಚೆ ಗೆ ಬರುತ್ತಾರೆ.  ಚಿನ್ನಯ್ಯ ಏನು ಹೇಳಿದ್ದಾನೋ ಅದರ ಮೇಲೆ ಚರ್ಚೆಯಾಗುತ್ತದೆ ಎಂದರು.

Key words: Dharmasthala case, NIA, investigation, Home Minister, Parameshwar

The post ಧರ್ಮಸ್ಥಳ ಪ್ರಕರಣ  NIA ತನಿಖೆಗೆ ಕೊಡುವುದಿಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

“கூட்டணிக்காக நாங்கள் யாரையும் எதிர்பார்த்து இல்லை" – அண்ணாமலை அதிரடி

கோவையில் பாஜக முன்னாள் மாநில தலைவர் அண்ணாமலை செய்தியாளர்களைச் சந்தித்தார். அப்போது அவர்...

Milk Purity: మీరు తాగే పాలు అసలైనవేనా? కల్తీ పాలను గుర్తించే 5 సింపుల్ పద్ధతులు ఇవే!

Milk Purity: చిన్న పిల్లల నుంచి వృద్ధుల వరకు అందరికీ అవసరమైన...

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ ...

മൊജ്തബ ഖാംനഇ അടക്കമുള്ളവരെ കുറിച്ച് വിവരം നൽകുന്നവർക്ക് പത്ത് മില്യൺ; പാരിതോഷികം പ്രഖ്യാപിച്ച് അമേരിക്ക

വാഷിങ്ടൺ: ഇറാന്റെ പുതിയ പരമോന്നത നേതാവ് ആയത്തുല്ല മുജ്തബ ഖാംനഇ അടക്കമുള്ള...