5
March, 2026

A News 365Times Venture

5
Thursday
March, 2026

A News 365Times Venture

ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ: ಹಿಂದುಳಿದ ವರ್ಗಗಳ ಆಯೋಗ ಭೇಟಿ ಮಾಡಿ ಚರ್ಚಿಸಿದ ಬಿಜೆಪಿ ನಿಯೋಗ

Date:

ಬೆಂಗಳೂರು,ಸೆಪ್ಟಂಬರ್,2,2025 (www.justkannada.in):  ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ಎಲ್ಲಾ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ನಡೆಸುವುದಾಗಿ ಘೋಷಿಸಿದ್ದು, ಈ ಬಗ್ಗೆ ಅನೇಕ ಗೊಂದಲಗಳು, ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗವು ಬೆಂಗಳೂರಿನ ವಸಂತನಗರದಲ್ಲಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿ, ಸಮೀಕ್ಷೆಯ ಸ್ವರೂಪದ ಬಗ್ಗೆ ಸ್ಪಷ್ಟತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಆಗ್ರಹಿಸಿದೆ.

ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕ ಸುನೀಲ್ ಕುಮಾರ್, ಸಂಸದ ಪಿಸಿ ಮೋಹನ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, , ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು, ವಿಧಾನಪರಿಷತ್ ಮಾಜಿ ಸದಸ್ಯ ಎಂ. ಡಿ. ಲಕ್ಷ್ಮೀನಾರಾಯಣ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Key words: Educational and Social Survey,  BJP, met , Backward Classes Commission

The post ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ: ಹಿಂದುಳಿದ ವರ್ಗಗಳ ಆಯೋಗ ಭೇಟಿ ಮಾಡಿ ಚರ್ಚಿಸಿದ ಬಿಜೆಪಿ ನಿಯೋಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ಕರ್ನಾಟಕ ದರ್ಶನ’ : ಶ್ರೀರಂಗಪಟ್ಟಣ ವೈಭವಕ್ಕೆ ಮನಸೋತ ಬಾಗೇವಾಡಿ ಪ್ರತಿಭೆಗಳು

ಮಂಡ್ಯ,ಮಾರ್ಚ್,5,2026 (www.justkannada.in): ರಾಜ್ಯದ ಐತಿಹಾಸಿಕ ತಾಣಗಳ ಪರಿಚಯ ಮಾಡಿಸುವ ‘ಕರ್ನಾಟಕ...

ഹോര്‍മുസ് കടലിടുക്കില്‍ തടയുന്നത് യു.എസ്, ഇസ്രഈല്‍, യൂറോപ്പ് കപ്പലുകളെ മാത്രമെന്ന് ഐ.ആര്‍.ജി.സി; ഇന്ത്യയ്ക്ക് പ്രതീക്ഷ?

ടെഹ്‌റാന്‍: ലോകത്ത് വിതരണം ചെയ്യപ്പെടുന്ന എണ്ണയുടെ അഞ്ചിലൊന്നും കടന്ന് പോകുന്ന ഇറാന്റെ...

கர்னாடிக் சிங்கர், ஹாக்கி ப்ளேயர், 'உம்மன் சாண்டி'யின் சிஷ்யன்! – யார் இந்த கிறிஸ்டோபர் திலக்?

காங்கிரஸ் தலைமையின் சாய்ஸ் கிறிஸ்டோபர் திலக்காங்கிரஸ் கட்சியிலிருந்து அழைப்பு... நாளைக்கு வேட்புமனுத்...

Deputy CM Pawan Kalyan: కొత్త జిల్లాల ప్రాతిపదికన జడ్పీ ఎన్నికలు..!

Deputy CM Pawan Kalyan: రాబోయే స్థానిక సంస్థల ఎన్నికల్లో భాగంగా...