28
April, 2026

A News 365Times Venture

28
Tuesday
April, 2026

A News 365Times Venture

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ : 5 ಪಾಲಿಕೆಗಳಿಗೆ ನೂತನ ಕಮಿಷನರ್‌ ಗಳ ನೇಮಕ

Date:

ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಮಾಡಲಾಗಿದೆ. ಪೂರ್ವ ನಗರ ಪಾಲಿಕೆ ಆಯುಕ್ತರಾಗಿ ರಮೇಶ್ ಜಿ ಎಸ್, ಪೂರ್ವ ಅಪರ ಆಯುಕ್ತೆಯಾಗಿ ಸ್ನೇಹಲ್ ಸುಧಾಕರ್ , ಉತ್ತರ ನಗರ ಪಾಲಿಕೆ ಆಯುಕ್ತೆಯಾಗಿ ಪೊಮ್ಮಳ ಸುನೀಲ್ ಕುಮಾರ್, ದಕ್ಷಿಣ ನಗರ ಪಾಲಿಕೆ ಆಯುಕ್ತರಾಗಿ ರಮೇಶ್.ಕೆ ಎನ್, ದಕ್ಷಿಣ ಪಾಲಿಕೆ ಅಪರ ಆಯುಕ್ತರಾಗಿ ಪಾಂಡುರಾಹುಲ್ ತುಕಾರಾಮ್, ಪಶ್ಚಿಮ ನಗರ ಪಾಲಿಕೆ ಆಯುಕ್ತರಾಗಿ ರಾಜೇಂದ್ರ ಕೆ.ವಿ ನೇಮಕ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್  ಇದ್ದಾರೆ. ಸದಸ್ಯರ ಪಟ್ಟಿಯಲ್ಲಿ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯನವರ ಹೆಸರು ಇದೆ.

Key words: Greater Bangalore Authority, new commissioners, Corporation

The post ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ : 5 ಪಾಲಿಕೆಗಳಿಗೆ ನೂತನ ಕಮಿಷನರ್‌ ಗಳ ನೇಮಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വടക്കുകിഴക്കന്‍ സംസ്ഥാനങ്ങള്‍ ഇന്ത്യയുടെ അഷ്ട ലക്ഷ്മി; കോണ്‍ഗ്രസ് സിക്കിമിലെ ആരോഗ്യ സംവിധാനങ്ങളെ അവഗണിച്ചു: മോദി

ന്യൂദല്‍ഹി: വടക്കുകിഴക്കന്‍ സംസ്ഥാനങ്ങളെ ഇന്ത്യയുടെ അഷ്ടമി ലക്ഷ്മി (എട്ട് സമ്പത്തുകളുടെ ലക്ഷ്മി)...

`ஆட்சிக்கு வழிதேடும் நேரத்தில்.!' – மாநில தலைமையை மாற்றும் முடிவில் டெல்லி; ரேஸில் குதித்த கதர்கள்

கூட்டணி பஞ்சாயத்து.!தமிழக சட்டமன்ற தேர்தல் முடிவுகளுக்கு பிறகு அரசியல் களத்தில் பல்வேறு...

Bank Robbery: పట్టపగలు SBI బ్యాంక్‌లో ఘరానా దోపిడీ.. వీడియో వైరల్

Bank Robbery: గుజరాత్‌లోని సూరత్ నగరంలో స్టేట్ బ్యాంకు అఫ్ ఇండియా...

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್...