29
April, 2026

A News 365Times Venture

29
Wednesday
April, 2026

A News 365Times Venture

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ

Date:

ಮೈಸೂರು,ಸೆಪ್ಟಂಬರ್,2,2025 (www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ  ಆಯ್ಕೆಯಾಗಿರುವ  ಸಾಹಿತಿ ಭಾನು ಮುಷ್ತಾಕ್ ಅವರಿಗೆ ನಾಳೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.

ನಾಳೆ ಸಂಜೆ 4 ಗಂಟೆಗೆ ಹಾಸನದಲ್ಲಿರುವ ಸಾಹಿತಿ ಭಾನು ಮುಷ್ತಾಕ್ ಅವರ ಸ್ವಗೃಹಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ಅಧಿಕೃತ ಆಹ್ವಾನ  ನೀಡಲಿದೆ. ಈ ಕುರಿತು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದ್ದು,  ನಾಳೆ ಅಧಿಕೃತ ಆಹ್ವಾನ ನೀಡಲು ಸಿದ್ಧತೆ ನಡೆಸಿದೆ.

ಸೆಪ್ಟಂಬರ್ 22ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್  ಅವರು ಉದ್ಗಾಟಿಸಲಿದ್ದಾರೆ.

Key words: inaugurate, Mysore Dasara, Banu Mushtaq, Official invitation, tomorrow

The post ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആര്‍.എസ്.എസ് നൂറാം വാര്‍ഷികാഘോഷ പരിപാടിക്കെതിരെ ജാമിയ മില്ലിയയില്‍ വിദ്യാര്‍ത്ഥി രോഷം; സംഘര്‍ഷം, നിരവധി പേര്‍ക്ക് പരിക്ക്

ന്യൂദല്‍ഹി: ജാമിയ മിലിയ ഇസ്‌ലാമിയ സര്‍വകലാശാലയില്‍ ആര്‍.എസ്.എസ് രൂപീകരണത്തിന്റെ നൂറാം വാര്‍ഷികത്തോടനുബന്ധിച്ച്...

அமெரிக்கா – ஈரான் போர் எதிரொலி: OPEC அமைப்பிலிருந்து அதிரடியாக வெளியேறிய ஐக்கிய அரபு அமீரகம்!

பெட்ரோலிய ஏற்றுமதி நாடுகளின் கூட்டமைப்பிலிருந்து (OPEC) வெளியேறுவதாக ஐக்கிய அரபு...

S-400 air defence system: పాకిస్తాన్‌కు చుక్కలే.. మరో ఎస్-400 భారత్ రాబోతోంది

S-400 air defence system: ప్రపంచంలో అత్యంత శక్తివంతమైన ఎస్-400 ఎయిర్...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ...