14
March, 2026

A News 365Times Venture

14
Saturday
March, 2026

A News 365Times Venture

ದಾಖಲೆ ಬರೆದ ಕಿಚ್ಚನ ‘ಮಾರ್ಕ್’ ಟೈಟಲ್ ಟೀಸರ್

Date:

ಬೆಂಗಳೂರು,ಸೆಪ್ಟಂಬರ್,3,2025 (www.justkannada.in): ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ   ಸಿನಿಮಾ ಮಾರ್ಕ್. ಕಿಚ್ಚನ ಬರ್ತಡೇಗೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು.‌ ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಅವರು ನಟಿಸುತ್ತಿದ್ದಾರೆ. ಈ ಟೈಟಲ್‌ ಟೀಸರ್ ದಾಖಲೆ ಬರೆದಿದೆ.

ಮಾರ್ಕ್ ರೆಕಾರ್ಡ್ ಏನು? | ಮಾರ್ಕ್ ಟೈಟಲ್ ಟೀಸರ್ ಯೂಟ್ಯೂಬ್ ನಲ್ಲಿ 5.01 ಮಿಲಿಯನ್ ವೀವ್ಸ್ ಕಂಡಿದೆ. ಇನ್ ಸ್ಟಾಗ್ರಾಂನಲ್ಲಿ 4.3 ಮಿಲಿಯನ್ ವೀಕ್ಷಣೆ ಕಂಡಿದೆ. ಯೂಟ್ಯೂಬ್ ಹಾಗೂ ಇನ್ ಸ್ಟಾ ಒಟ್ಟಾರೆ ಸೇರಿ ಮಾರ್ಕ್ ಟೈಟಲ್ ಟೀಸರ್ 9.3 ಮಿಲಿಯನ್ ವೀವ್ಸ್ ಕಂಡಿದೆ.

ಸತ್ಯಜ್ಯೋತಿ ಫಿಲ್ಮ್ಸ್  ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ ಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿವೆ. ಈ ಮೊದಲು ‘ಮ್ಯಾಕ್ಸ್’ ಸಿನಿಮಾದ ಮೂಲಕ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದರು. ಅವರೇ ಈಗ ‘ಮಾರ್ಕ್’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದೇ ವರ್ಷ ಡಿಸೆಂಬರ್ 25ರಂದು ಮಾರ್ಕ್ ಚಿತ್ರ ತೆರೆಗೆ ಬರುತ್ತಿದೆ.

Key words: Actor,  Sudeep, Mark, Title Teaser

The post ದಾಖಲೆ ಬರೆದ ಕಿಚ್ಚನ ‘ಮಾರ್ಕ್’ ಟೈಟಲ್ ಟೀಸರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ: ಸದನದಲ್ಲಿ ಉತ್ತರ ಕೊಟ್ಟ ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು,ಮಾರ್ಚ್,13,2026 (www.justkannada.in): ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ...

കേരളം എല്ലാവര്‍ക്കും റേഷന്‍ ഉറപ്പാക്കിയ രാജ്യത്തെ ഏക സംസ്ഥാനം: മന്ത്രി ജി.ആര്‍. അനില്‍

തിരുവനന്തപുരം: രാജ്യത്ത് എല്ലാ കുടുംബങ്ങള്‍ക്കും റേഷന്‍ ഉറപ്പാക്കിയ ഏക സംസ്ഥാനമാണ് കേരളമെന്ന്...

மோனலிசா போஸ்லேவுக்கு 18 வயது பூர்த்தி ஆகும் முன்பே திருமணம் நடந்ததா? விவாதத்துக்கு காரணம் என்ன?

பிரயாக்ராஜில் கடந்த ஆண்டு நடந்த மகா கும்பமேளாவில் ருத்ராட்சம் மற்றும் மாலைகள்...

Mother Daughter Suicide: పెళ్లి ఇంట్లో చావు కేకలు! వరుడి నిందలతో సాఫ్ట్‌వేర్ ఇంజినీర్, ఆమె తల్లి బలి..

Mother Daughter Suicide: పెళ్లి కాకముందే.. యువతిని అనుమానించాడు.. నీ ప్రవర్తన...