22
April, 2026

A News 365Times Venture

22
Wednesday
April, 2026

A News 365Times Venture

ಮುಡಾ ಕೇಸ್ ನಲ್ಲಿ ಸಿಎಂಗೆ ಕ್ಲೀನ್ ಚಿಟ್: ಸಮರ್ಥಿಸಿಕೊಂಡ ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಸೆಪ್ಟಂಬರ್,5, 2025 (www.justkannada.in):  ಮುಡಾದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಯಾವ ಪಾತ್ರವಿಲ್ಲ. ಸಿಎಂ ಪತ್ನಿ ಪಾರ್ವತಿ ಅವರ ಮೇಲೆ ಏನೂ ಆರೋಪ ಇಲ್ಲ.  ಸುಮ್ಮನೆ ಕಳಂಕ ತರುವ ಕೆಲಸ ಆಯಿತು. ಕೋರ್ಟ್ ಗಳು ಸಹ ಯಾವುದೇ ತಪ್ಪಿಲ್ಲ ಎಂದಿವೆ ಎಂದರು.

ಪ್ರಕರಣ ಸಂಬಂಧ ಅಧಿಕಾರಿಗಳ  ತಪ್ಪಿದ್ದರೇ ಕ್ರಮ ಕೈಗೊಳ್ಳುತ್ತೇವೆ.  ಕೋರ್ಟ್ ಹೇಳಿದ ಮೇಲೆ ಮುಗಿದು ಹೋಯ್ತು ಕೋರ್ಟ್ ಗೆ ವ್ಯತಿರಿಕ್ತವಾಗಿರುತ್ತೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: Muda case, clean chit, CM, Minister, M.B. Patil

The post ಮುಡಾ ಕೇಸ್ ನಲ್ಲಿ ಸಿಎಂಗೆ ಕ್ಲೀನ್ ಚಿಟ್: ಸಮರ್ಥಿಸಿಕೊಂಡ ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്തിനാണ് തീകൊണ്ട് കളിക്കുന്ന ഇത്തരം പൂരങ്ങള്‍; വെടിക്കെട്ട് ദുരന്തത്തില്‍ ആര്‍. ശ്രീലേഖ

തിരുവനന്തപുരം: തൃശ്ശൂര്‍മുണ്ടത്തിക്കോട് വെടിക്കെട്ട് അപകടത്തിന്റെ പശ്ചാത്തലത്തില്‍ പൂരങ്ങളിലെ അപകടകരമായ ആഘോഷങ്ങള്‍ക്കെതിരെ വിമര്‍ശനവുമായി...

தமிழகத்தில் பறக்கும் படை வேட்டையில் சிக்கியது இத்தனை கோடிகளா? – அர்ச்சனா பட்நாயக் வெளியிட்ட தகவல்

தமிழ்நாட்டில் இதுவரை பறிமுதல் செய்யப்பட்ட பரிசுப்பொருட்கள் மற்றும் பணம் குறித்த விவரங்களை...

Kharge vs BJP: మోడీ టెర్రరిస్ట్.. ఖర్గే వ్యాఖ్యలపై ఈసీకి బీజేపీ ఫిర్యాదు

ప్రధాని మోడీని ఉద్దేశించి కాంగ్రెస్ అధ్యక్షుడు మల్లిఖార్జున ఖర్గే చేసిన వ్యాఖ్యలు...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ...