30
May, 2026

A News 365Times Venture

30
Saturday
May, 2026

A News 365Times Venture

ಬಾನು ಮುಷ್ತಾಕ್ ​ರಿಂದ ಮೈಸೂರು ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಅರ್ಜಿ

Date:

ಬೆಂಗಳೂರು, ಸೆಪ್ಟೆಂಬರ್​ ,6,2025 (www.justkannada.in):  ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್‌  ಅವರಿಂದ ಮೈಸೂರು ದಸರಾ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟ್ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಾನು ಮುಷ್ತಾಕ್ ರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಮಾಜಿ ಸಂಸದ  ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು.  ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ,‌ ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಆದರೆ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ.

ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ.  ಹೀಗಾಗಿ ಬಾನು ಮುಷ್ತಾಕ್ ​ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸುವಂತೆ ಹೈಕೋರ್ಟ್ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Key words: Pratap Simha, High Court, inauguration, Mysore Dasara, Banu Mushtaq

 

The post ಬಾನು ಮುಷ್ತಾಕ್ ​ರಿಂದ ಮೈಸೂರು ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಅರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റ് ചോദ്യച്ചോര്‍ച്ച തടയാന്‍ വ്യോമസേന: സര്‍ക്കാര്‍ വിദ്യാഭ്യാസമില്ലാത്തവരെ പോലെ സംസാരിക്കുന്നതായി കെജ്‌രിവാള്‍

ന്യൂദല്‍ഹി: നീറ്റ് ചോദ്യച്ചോര്‍ച്ചയില്‍ വിചിത്ര നീക്കങ്ങള്‍ നടത്തുകയാണ് കേന്ദ്രസര്‍ക്കാരെന്ന് ദല്‍ഹി മുന്‍...

கர்நாடகா விறுவிறுப்பு: 'முதல்வர்' சிவக்குமாருக்கு இரண்டு துணை முதல்வர்களா? கார்கே நகர்த்தும் காய்!

சட்டமன்றத் தேர்தல் முடிந்த தென் மாநிலங்களான தமிழ்நாடு, கேரளாவிலேயே இன்னும் பரபரப்பு...

USA: భారత్ ఒక ‘‘సూపర్ పవర్’’: అమెరికా రక్షణ మంత్రి..

USA: సింగపూర్‌లో జరుగుతున్న షాంగ్రి-లా డైలాగ్‌లో అమెరికా రక్షణ మంత్రి పీట్...

ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್...