18
April, 2026

A News 365Times Venture

18
Saturday
April, 2026

A News 365Times Venture

SSLC ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

Date:

ಬೆಂಗಳೂರು,ಸೆಪ್ಟಂಬರ್,6,2025 (www.justkannada.in): 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.

ಸೆಪ್ಟಂಬರ್ 12 ರಿಂದ  2025-26 ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ ಪ್ರಾರಂಭವಾಗಿ ಸೆಪ್ಟಂಬರ್ 19ರವರೆಗೆ ನಡೆಯಲಿದೆ.

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಜಾಲತಾಣ www.kseab.karnataka.gov.in ಡೌನ್‌ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

ಪರೀಕ್ಷಾ ವೇಳಾ ಪಟ್ಟಿ ಹೀಗಿದೆ.

Key words: SSLC, Midterm exam,  schedule, announced

The post SSLC ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നിങ്ങള്‍ കുട്ടികളെ കൊല്ലുകയാണ്, ക്രിസ്തു വംശഹത്യയെ പിന്തുണയ്ക്കുന്നില്ല!’: ജോര്‍ജിയില്‍ ജെ.ഡി. വാന്‍സിനെതിരെ പ്രതിഷേധം

ജോര്‍ജിയ: ഗസയിലെയും ഇറാനിലെയും ജനതയ്‌ക്കെതിരെ ഇസ്രഈല്‍ നടത്തുന്ന യുദ്ധത്തിന് ട്രംപ് ഭരണകൂടം...

TVK: "அவதூறுகளால் என்னை முடக்க முடியாது" – ஆர்.கே. நகர் தவெக வேட்பாளர் மரியவில்சன் பேட்டி

2026 சட்டமன்றத் தேர்தல் பிரசாரம் சூடுபிடிக்க ஆரம்பித்துவிட்டது. ஆர்.கே.நகர் த.வெ.க வேட்பாளர்...

PM Modi: ఇవాళ రాత్రి 8.30కి.. జాతిని ఉద్దేశించి ప్రసంగించనున్న ప్రధాని మోడీ..

ప్రధానమంత్రి నరేంద్ర మోడీ ఈరోజు రాత్రి 8:30 గంటలకు జాతిని ఉద్దేశించి...

ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ

ಬೆಂಗಳೂರು ,ಏಪ್ರಿಲ್,9,2026 (www.justkannada.in):  ಇದು ಕೇವಲ ಮಸೂದೆಗೆ ವಿರೋಧವಲ್ಲ ಇದು...