25
September, 2026

A News 365Times Venture

25
Friday
September, 2026

A News 365Times Venture

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ

Date:

ಮಂಡ್ಯ,ಸೆಪ್ಟಂಬರ್,8,2025 (www.justkannada.in): ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ  ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ  ನಡೆಸಿದ್ದು ಇದನ್ನ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆದಿದೆ.  ರಾತ್ರಿ ನಡೆದ ಘಟನೆಯಿಂದ ಪ್ರಕ್ಷುಬ್ಧ ವಾತಾವರಣವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇನ್ನು ಕಲ್ಲುತೂರಾಟ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.  ಕಂಬದಲ್ಲಿ ಕಟ್ಟಿರುವ ಹಸಿರು ಬಾವುಟಗಳನ್ನ ಕಿತ್ತೆಸೆದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ

Key words: Protests, outrage, stone-pelting, Ganesha immersion

The post ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഫ്രീ ഫലസ്തീൻ ടൂർ’ പ്രഖ്യാപിച്ച് എഡ് ഷീറന്റെ സംഗീത പര്യടനത്തിൽ നിന്ന് പുറത്തായ റാപ്പർ മാക്ലെമോർ

ന്യൂയോർക്ക്: ഫലസ്തീന് ഐക്യദാർഢ്യം പ്രഖ്യാപിച്ചതിന്റെ പേരിൽ ബ്രിട്ടീഷ് ഗായകൻ എഡ് ഷീറന്റെ...

சூலூர்: தவெக எம்.எல்.ஏ-வை நோக்கி பொதுமக்கள் கல்வீச்சு; தடியடி நடத்திய போலீஸ் – என்ன நடந்தது?!

கோவை மாவட்டம், சூலூர் அடுத்த நாகம்ம நாயக்கன்பாளையம் பகுதியில் சுமார் 70...

Yanamala Krishnudu: తుని రాజకీయాల్లో కీలక పరిణామం.. జనసేనలో చేరిన యనమల కృష్ణుడు!

Yanamala Krishnudu Joins Janasena: తుని రాజకీయాల్లో మరో కీలక పరిణామం...