24
September, 2026

A News 365Times Venture

24
Thursday
September, 2026

A News 365Times Venture

ಇಬ್ಬರು ಡಿಸಿಗಳು ಸೇರಿ ಐವರು IAS  ಅಧಿಕಾರಿಗಳ ವರ್ಗಾವಣೆ

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಇಬ್ಬರು ಡಿಸಿಗಳು ಸೇರಿ ಐವರು ಐಎಎಸ್  ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ವಿಜಯನಗರ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್. ಮನ್ನಿಕೇರಿ, ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೆ.ನಾಗೇಂದ್ರ ಪ್ರಸಾದ್ ಅವರನ್ನ ವರ್ಗಾವಣೆ ಮಾಡಲಾಗಿದೆ.

ಇನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರಾಗಿ ಡಿ.ರಂದೀಪ್, ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ನವೀನ್ ಕುಮಾರ್ ರಾಜು, ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ದಲ್ಜಿತ್ ಕುಮಾರ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Five, IAS officers, transferred

The post ಇಬ್ಬರು ಡಿಸಿಗಳು ಸೇರಿ ಐವರು IAS  ಅಧಿಕಾರಿಗಳ ವರ್ಗಾವಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...