21
September, 2026

A News 365Times Venture

21
Monday
September, 2026

A News 365Times Venture

ಧರ್ಮದ ಹೆಸರಲ್ಲಿ ಒಡಕು ಮೂಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನ- ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ಧರ್ಮದ ಹೆಸರಲ್ಲಿ ಒಡಕು ಮೂಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್,  ಬಿಜೆಪಿ ಸಂಘರ್ಷವಾಗಲಿ ಎಂದು ಒಡಕು ಮೂಡಿಸುತ್ತಿದೆ. ಬಿಜೆಪಿಯವರು ಏನೇನೋ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ.  ಆಗಿಲ್ಲ  ಧರ್ಮಸ್ಥಳ ವಿಚಾರಕ್ಕೂ ಏನೇನೋ ಬಿಜೆಪಿಯವರು ಮಾಡುತ್ತಿದ್ದಾರೆ.

ಗೀರೀಶ್ ಮಟ್ಟಣ್ಣನವರ್, ತಿಮರೋಡಿ ಯಾರು ಅಂತಾ ಬಿಜೆಪಿ ಹೇಳಲಿ. ಅವರ ಉದ್ದೇಶ ಸಫಲ ಆಗಲ್ಲವೆಂದು ಧರ್ಮಸ್ಥಳ ಪ್ರಕರಣವನ್ನ ಎನ್ ಐಎ ತನಿಖೆಗೆ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಒಂದು ಕಡೆ ಧರ್ಮಸ್ಥಳಕ್ಕೆ  ಹೋಗಿ ಬೆಂಬಲ ಮತ್ತೊಂದು ಕಡೆ ವಿರೋಧಿಸಿ ಪ್ರತಿಭಟನೆ ಮಾಡುತ್ತಾರೆ ಎಂದು ಹೆಚ್ ಕೆ ಪಾಟೀಲ್ ಕಿಡಿಕಾರಿದರು.

Key words: BJP, religion, political, Minister, H.K. Patil

The post ಧರ್ಮದ ಹೆಸರಲ್ಲಿ ಒಡಕು ಮೂಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿ ಯತ್ನ- ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು...

ബ്രാഹ്‌മണ്യത്തെ ഹൃദയത്തില്‍ കൊണ്ടുനടക്കുന്നവരാണ് ഈഴവര്‍: ജി.സുധാകരന്‍

ആലപ്പുഴ: ബ്രാഹ്‌മണ്യത്തെ ഹൃദയത്തില്‍ കൊണ്ടുനടക്കുന്ന ബ്രാഹ്‌മണരല്ലാത്ത വിഭാഗമാണ് കേരളത്തിന്റെ 33 ശതമാനം...

“தொழிலதிபர் வீரமணி தப்பியது எப்படி? ஸ்டாலின் பதில்சொல்ல வேண்டும்" – அமைச்சர் நிர்மல் குமார்

திமுக ஆட்சிக் காலத்தில் சிறுமிகள் மீதான பாலியல் குற்றச்சாட்டில் சிக்கிய ஜெம்...

Botsa Satyanarayana: 40 సంవత్సరాలుగా రాజకీయాల్లో ఉన్నాం.. ఒకరు పోతే వంద మంది వస్తారు…

విజయనగరంలో జరిగిన వైఎస్సార్‌సీపీ సమావేశంలో శాసన మండలి ప్రతిపక్ష నేత బొత్స...