21
September, 2026

A News 365Times Venture

21
Monday
September, 2026

A News 365Times Venture

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಗೆ ಕೋರ್ಟ್ ನಕಾರ: ಹಾಸಿಗೆ ದಿಂಬು ನೀಡಲು ಅನುಮತಿ

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ನಿರಾಕರಿಸಿದೆ.

ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದ ನ್ಯಾಯಾಲಯ, ಬಳ್ಳಾರಿ ಜೈಲಗೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಜೈಲಿನ ಕೈಪಿಡಿ ಅನುಸರಿಸುವಂತೆ ಸೂಚನೆ ನೀಡಿತು. ಹಾಗೆಯೇ ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.

ಕನಿಷ್ಠ ಸೌಲ್ಯಭ್ಯ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿರುವ ಕೋರ್ಟ್, ದರ್ಶನ್ ಜೈಲಿನೊಳಗೆ ಓಡಾಡಲು ಅನುಮತಿ ನೀಡಿದೆ. ಹಾಗೆಯೇ ದರ್ಶನ್ ಗೆ ಹೆಚ್ಚವರಿ ಹಾಸಿಗೆ ದಿಂಬು ನೀಡಲು ಅನುಮತಿ ನೀಡಿ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ.

Key words: Court,  actor, Darshan, shift , Ballari jail

The post ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಗೆ ಕೋರ್ಟ್ ನಕಾರ: ಹಾಸಿಗೆ ದಿಂಬು ನೀಡಲು ಅನುಮತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು...

ബ്രാഹ്‌മണ്യത്തെ ഹൃദയത്തില്‍ കൊണ്ടുനടക്കുന്നവരാണ് ഈഴവര്‍: ജി.സുധാകരന്‍

ആലപ്പുഴ: ബ്രാഹ്‌മണ്യത്തെ ഹൃദയത്തില്‍ കൊണ്ടുനടക്കുന്ന ബ്രാഹ്‌മണരല്ലാത്ത വിഭാഗമാണ് കേരളത്തിന്റെ 33 ശതമാനം...

“தொழிலதிபர் வீரமணி தப்பியது எப்படி? ஸ்டாலின் பதில்சொல்ல வேண்டும்" – அமைச்சர் நிர்மல் குமார்

திமுக ஆட்சிக் காலத்தில் சிறுமிகள் மீதான பாலியல் குற்றச்சாட்டில் சிக்கிய ஜெம்...

Botsa Satyanarayana: 40 సంవత్సరాలుగా రాజకీయాల్లో ఉన్నాం.. ఒకరు పోతే వంద మంది వస్తారు…

విజయనగరంలో జరిగిన వైఎస్సార్‌సీపీ సమావేశంలో శాసన మండలి ప్రతిపక్ష నేత బొత్స...