21
September, 2026

A News 365Times Venture

21
Monday
September, 2026

A News 365Times Venture

ಒಳಮೀಸಲಾತಿ ಅನ್ಯಾಯ ಖಂಡಿಸಿ ಧರಣಿ: ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನ: ಟ್ರಾಫಿಕ್ ಜಾಮ್

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in):  ಎಸ್ ಸಿ ಒಳಮೀಸಲಾತಿ ಜಾರಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ ಭೋವಿ ಕೊರಚ ಸಮುದಾಯಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದಿದ್ದಾರೆ. ರಸ್ತೆ ಮಧ್ಯೆದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನ ಕಿತ್ತೆಸೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಆರ್ ಸರ್ಕಲ್ ಕಡೆ ತೆರಳುವ ರಸ್ತೆ ತಡೆದು  ಪ್ರತಿಭಟನೆ ನಡೆಸಿದ್ದು , ಬಸ್ ಕಾರುಗಳನ್ನ ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸವಾರರು ಪರದಾಟ ನಡೆಸುತ್ತಿದ್ದಾರೆ.  ಇನ್ನೊಂದೆಡೆ ಪ್ರತಿಭಟನೆ ವೇಳೆ ಸ್ಥಳದಲ್ಲಿ ಯುವಕರು  ಕುಸಿದು ಬಿದ್ದು ಅಸ್ವಸ್ಥರಾದ ಘಟನೆ ನಡೆದಿದೆ. ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

Key words: condemns, reservation, injustice, protest

The post ಒಳಮೀಸಲಾತಿ ಅನ್ಯಾಯ ಖಂಡಿಸಿ ಧರಣಿ: ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನ: ಟ್ರಾಫಿಕ್ ಜಾಮ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು...

ബ്രാഹ്‌മണ്യത്തെ ഹൃദയത്തില്‍ കൊണ്ടുനടക്കുന്നവരാണ് ഈഴവര്‍: ജി.സുധാകരന്‍

ആലപ്പുഴ: ബ്രാഹ്‌മണ്യത്തെ ഹൃദയത്തില്‍ കൊണ്ടുനടക്കുന്ന ബ്രാഹ്‌മണരല്ലാത്ത വിഭാഗമാണ് കേരളത്തിന്റെ 33 ശതമാനം...

“தொழிலதிபர் வீரமணி தப்பியது எப்படி? ஸ்டாலின் பதில்சொல்ல வேண்டும்" – அமைச்சர் நிர்மல் குமார்

திமுக ஆட்சிக் காலத்தில் சிறுமிகள் மீதான பாலியல் குற்றச்சாட்டில் சிக்கிய ஜெம்...

Botsa Satyanarayana: 40 సంవత్సరాలుగా రాజకీయాల్లో ఉన్నాం.. ఒకరు పోతే వంద మంది వస్తారు…

విజయనగరంలో జరిగిన వైఎస్సార్‌సీపీ సమావేశంలో శాసన మండలి ప్రతిపక్ష నేత బొత్స...