24
September, 2026

A News 365Times Venture

24
Thursday
September, 2026

A News 365Times Venture

ಹಸೆಮಣೆ ಏರಬೇಕಿದ್ದ ಜೋಡಿ  ಅಪಘಾತದಲ್ಲಿ ದುರ್ಮರಣ

Date:

ಶಿವಮೊಗ್ಗ, ಸೆಪ್ಟೆಂಬರ್, 11,2025 (www.justkannada.in):  ಕೆಲವು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಬೈಕ್ ಮತ್ತು ಒಮ್ನಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್​ ನಲ್ಲಿ ಈ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ (25) ಮೃತಪಟ್ಟವರು.

ಆಗಸ್ಟ್  ನಲ್ಲಿ ರೇಖಾ, ಬಸವನಗೌಡ ನಿಶ್ಚಿತಾರ್ಥವಾಗಿತ್ತು. ಮಳೆಯ ಕಾರಣಕ್ಕೆ ಮದುವೆಯನ್ನು ಮುಂದೂಡಿದ್ದ 2 ಕುಟುಂಬಸ್ಥರು, ಡಿಸೆಂಬರ್ ​​ನಲ್ಲಿ ಇಬ್ಬರ ಮದುವೆಗೆ ದಿನಾಂಕ ನಿಗದಿ ಮಾಡಿದ್ದರು.  ಈ ಮಧ್ಯೆ ಜೋಡಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಓಮ್ನಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: accident, Bike, Shimoga,  couple, death

The post ಹಸೆಮಣೆ ಏರಬೇಕಿದ್ದ ಜೋಡಿ  ಅಪಘಾತದಲ್ಲಿ ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശമ്പളം കൊടുക്കാതിരിക്കാൻ എന്താണ് മാർഗം എന്ന നിലയിലേക്കാണ് ‘മാധ്യമം’ മാനേജ്‌മന്റ് പോകുന്നത് – ആർ. ചന്ദ്രശേഖരൻ

കോഴിക്കോട്: ശമ്പളസമരം ഒത്തുതീർക്കണമെന്നാവശ്യപ്പെട്ട് സംയുക്ത ട്രേഡ് യൂണിയ​ന്റെ നേതൃത്വത്തിൽ ‘മാധ്യമം’ ദിനപത്രത്തിന്റെ...

“தவெக வெற்றி பெறுவதால் எந்த ஆட்சி மாற்றமும் வரப்போவதில்லை" – சிபிஎம் சண்முகம்

மதுராந்தகம், தாராபுரம் சட்டமன்றத் தொகுதிகளில் இடைத்தேர்தல் நடைபெறவிருக்கிறது. தவெக- ஆட்சி அமைக்க...

AP Local Body Elections: స్థానిక ఎన్నికలకు మరో ముందడుగు..

AP Local Body Elections: ఆంధ్రప్రదేశ్‌లో ఇప్పటికే స్థానిక సంస్థల వాతావరణం...

ട്രംപ്-ഷി ധാരണയ്ക്ക് പിന്നാലെ ഏഷ്യയില്‍ സ്വാധീനം ശക്തമാക്കാന്‍ ചൈന

ബീജിങ്: അമേരിക്കന്‍ പ്രസിഡന്റ് ഡൊണാള്‍ഡ് ട്രംപും ചൈനീസ് പ്രസിഡന്റ് ഷി ജിന്‍പിങ്ങും...