1
April, 2026

A News 365Times Venture

1
Wednesday
April, 2026

A News 365Times Venture

KSOU: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ನೋಂದಾಯಿಸಿಕೊಳ್ಳಿ

Date:

ಮೈಸೂರು,ಸೆಪ್ಟಂಬರ್, 11,2025 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿವಿಧ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ಕಾಲದ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು ದಿನಾಂಕ: 20.09.2025 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: KSOU, competitive exams, training

The post KSOU: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ನೋಂದಾಯಿಸಿಕೊಳ್ಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ...

ഗള്‍ഫ് രാജ്യങ്ങളിലെ ഇറാന്റെ ആക്രമണങ്ങളെ അപലപിക്കുന്നു: സിറിയന്‍ പ്രസിഡന്റ്

സിറിയ: ഗള്‍ഫ് രാജ്യങ്ങളിലേക്കുള്ള ഇറാന്റെ സൈനിക നടപടികളെ അപലപിച്ച് സിറിയന്‍ പ്രസിഡന്റും...

TVK: விஜய் முன் நிறுத்தப்பட்ட `திடீர்' வேட்பாளர் – திக்குமுக்காடும் திருப்பத்தூர் தவெக!

திருப்பத்தூர் மாவட்ட அ.தி.மு.க-வில், திருப்பத்தூர் தெற்கு ஒன்றியச் செயலாளராக இருந்தவர் டாக்டர்...

Chicken Shops Shut Down: నాన్‌వెజ్‌ ప్రియులకు షాకింగ్‌ న్యూస్‌.. నేటి నుంచి చికెన్‌ సెంటర్లు బంద్..

Chicken Shops Shut Down: నాన్‌వెజ్‌ ప్రియులకు షాకింగ్‌ న్యూస్.. రిటైల్‌...