23
September, 2026

A News 365Times Venture

23
Wednesday
September, 2026

A News 365Times Venture

ಸಿ.ಟಿ ರವಿ ವಿರುದ್ದ FIR: ಸಮರ್ಥಿಸಿಕೊಂಡ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಸೆಪ್ಟಂಬರ್,11,2025 (www.justkannada.in): ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕೆ ಎಂಎಲ್ ಸಿ ಸಿ.ಟಿ ರವಿ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ,  ಬಿಜೆಪಿಯ ಮುಖಂಡ ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನಾನು ಸಿ.ಟಿ ರವಿ ಅವರ ಮಾತು ಕೇಳಿದ್ದೇನೆ. ತಲೆ ತೆಗೆಯೋದು ತೊಡೆ ಮುರಿಯೋದು ಅಂತೆಲ್ಲ ಮಾತನಾಡಿದ್ದಾರೆ. ಸಿ.ಟಿ ರವಿ ಅವರು ಸಚಿವರಾಗಿದ್ದವರು, ಶಾಸಕರು. ಅಂತವರ ಬಾಯಿಯಲ್ಲಿ ಇಂತಹ ಪದ ಬಳಕೆ ಸರಿಯೇ ಎಂದು ಕುಟುಕಿದರು.

ಸಿ.ಟಿ ರವಿ ಅವರು ದ್ವೇಷ ಭಾಷಣ ಮಾಡಿದ್ದಕ್ಕೆ ಪ್ರಕರಣ ದಾಖಲಿಸಿದ್ದಾರೆ. ಅದರಲ್ಲಿ ತಪ್ಪೇನು? ಅವರ ಮಾತುಗಳ ಬಗ್ಗೆ ಜನರೇ ತೀರ್ಮಾನ ಮಾಡಲಿ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Key words: FIR, against, CT Ravi, Minister, Ramalinga Reddy

The post ಸಿ.ಟಿ ರವಿ ವಿರುದ್ದ FIR: ಸಮರ್ಥಿಸಿಕೊಂಡ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപ്-ഷി ധാരണയ്ക്ക് പിന്നാലെ ഏഷ്യയില്‍ സ്വാധീനം ശക്തമാക്കാന്‍ ചൈന

ബീജിങ്: അമേരിക്കന്‍ പ്രസിഡന്റ് ഡൊണാള്‍ഡ് ട്രംപും ചൈനീസ് പ്രസിഡന്റ് ഷി ജിന്‍പിങ്ങും...

“ஈரானைத் தவிர்க்க ‘IMEC’ பொருளாதாரப் பாதை" – முழு ஆதரவு தெரிவித்த ட்ரம்ப்

மத்திய கிழக்கு நாடுகளின் மீது ஈரான் நடத்தி வரும் கடல்வழித் தாக்குதல்களை...

Mamata Banerjee: బెంగాల్‌లో మళ్లీ ఎన్నికలు, జ్ఞానేశ్ కుమార్‌ అరెస్టు.. మమత సంచలన డిమాండ్..

Mamata Banerjee: కేంద్ర ఎన్నికల సంఘం నిర్వహించిన స్పెషల్ ఇంటెన్సివ్ రివిజన్(SIR)పై...

കേരളത്തില്‍ സി.ജെ.പിയുടെ ഫ്യൂച്ചര്‍ പ്ലാന്‍: ഏതെല്ലാം വിഷയം ഏറ്റെടുക്കും, സ്‌കൂള്‍ ഠീക് കരോ എവിടെയെല്ലാം

കോക്രോച്ച് ജനതാ പാര്‍ട്ടി (സി.ജെ.പി) രാജ്യത്താകെ അവരുടെ പ്രവര്‍ത്തനം വ്യാപിപ്പിക്കാനൊരുങ്ങുകയാണ്. ഇതിന്റെ...