26
June, 2026

A News 365Times Venture

26
Friday
June, 2026

A News 365Times Venture

ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR

Date:

ಬೆಂಗಳೂರು,ಸೆಪ್ಟಂಬರ್,12,2025 (www.justkannada.in):  ಎಸ್ ಸಿ ಒಳಮೀಸಲಾಯಿತಿಯಲ್ಲಿ ಅನ್ಯಾಯ ಖಂಡಿಸಿ ಬಂಜಾರ ಭೋವಿ, ಕೊರಮ, ಕೊರಚ ಸಮುದಾಯದವರು ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡರ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಸೆಪ್ಟೆಂಬರ್ 10ರಂದು ಫ್ರೀಡಂ ಪಾರ್ಕ್ ನಲ್ಲಿ ಬಂಜಾರ ಭೋವಿ, ಕೊರಮ, ಕೊರಚ ಸಮುದಾಯದವರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿದಂತೆ ಹಲವರ ವಿರುದ್ಧ ಉಪ್ಪಾರಪೇಟೆ ಪೊಲೀಸರ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸೆಪ್ಟಂಬರ್ 10 ರಂದು ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ಗಳನ್ನ ಕಿತ್ತೆಸೆದು ಆಕ್ರೋಶ ಹೊರ ಹಾಕಿದ್ದರು.

Key words: Protest, internal reservation, FIR , against, BJP leaders

The post ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಪ್ರತಿಭಟನೆ: ಬಿಜೆಪಿ ಮುಖಂಡರ ವಿರುದ್ಧ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

YS Jagan: మహిళలకు మరో మోసం.. డ్వాక్రా సంఘాలను నిర్వీర్యం చేస్తున్నారు!

ఆంధ్రప్రదేశ్‌లో మహిళలకు ఇచ్చిన మరో కీలక హామీని కూటమి ప్రభుత్వం విస్మరించిందని...

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು,ಜೂನ್,25,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ  ನೂತನ...

വയനാട് ലിറ്ററേച്ചര്‍ ഫെസ്റ്റിവല്‍ ഡിസംബര്‍ 20 മുതല്‍ 23 വരെ

കല്‍പ്പറ്റ: വയനാട് ലിറ്ററേച്ചര്‍ ഫെസ്റ്റിവലിന്റെ (ഡബ്ല്യു.എല്‍.എഫ്) മൂന്നാമത് എഡിഷന്‍ ഈ വര്‍ഷം...

'மீண்டும் பழையபடி வணிக சிலிண்டர்கள் கிடைக்கும்' – கட்டுப்பாடுகளைத் தளர்த்திய மத்திய அரசு

ஈரான் போர் காரணமாக, இந்தியாவில் எல்.பி.ஜி பற்றாக்குறை ஏற்பட்டது. இதையொட்டி, கடந்த...