1
April, 2026

A News 365Times Venture

1
Wednesday
April, 2026

A News 365Times Venture

ಮದ್ದೂರು ಗಲಭೆಗೂ ASP ತಿಮ್ಮಯ್ಯ ವರ್ಗಾವಣೆಗೂ ಸಂಬಂಧವಿಲ್ಲ- ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ,ಸೆಪ್ಟಂಬರ್,12,2025 (www.justkannada.in):  ಮದ್ದೂರು ಗಲಭೆ ಕಾರಣದಿಂದ ಮಂಡ್ಯ ಹೆಚ್ಚುವರಿ ಎಸ್ ಪಿ ತಿಮ್ಮಯ್ಯರನ್ನ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿತ್ತು. ಆದರೆ ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಚಲುವರಾಯಸ್ವಾಮಿ,  ಮದ್ದೂರು ಘಟನೆಗೂ, ಹೆಚ್ಚುವರಿ ಎಸ್ ಪಿ ತಿಮ್ಮಯ್ಯರನ್ನ ವರ್ಗಾವಣೆ ಸಂಬಂಧವಿಲ್ಲ.  ಮಂಡ್ಯ ASP ತಿಮ್ಮಯ್ಯ ಅವಧಿ ಮುಗಿದಿತ್ತು.  ಡಿಸೆಂಬರ್ ವರೆಗೆ ಮುಂದುವರೆಸುವಂತೆ ಹೇಳಿದ್ದೆ. ಆದರೆ ಸಾಮಾನ್ಯ ವರ್ಗಾವಣೆಯಂತೆ ವರ್ಗಾವಣೆಯಾಗಿದೆ. ಮಂಡ್ಯದಲ್ಲಿ ಎಎಸ್ಪಿ ಒಳ್ಳೇ ಕೆಲಸ ಮಾಡಿದ್ದಾರೆ  ಎಂದರು.

ಸಿಪಿಐ ಶಿವಕುಮಾರ್ ಸಸ್ಪೆಂಡ್  ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ,  ಘಟನೆ ನಡೆದಾಗ ಸ್ಥಳದಲ್ಲಿಲ್ಲದ ಕಾರಣ ಸಿಪಿಐ ಅಮಾನತು ಮಾಡಲಾಗಿದೆ. ಜಿಲ್ಲೆಯಲ್ಲಿ ಇನ್ಮುಂದೆ ಇಂತಹ ಯಾವುದೇ ಘಟನೆ ನಡೆಯಬಾರದು  ಕೇಸ್ ವರದಿ ಬರಲಿ ಎಂದರು.

Key words: Maddur riots,  ASP,  transfer, Minister, Chaluvarayaswamy

The post ಮದ್ದೂರು ಗಲಭೆಗೂ ASP ತಿಮ್ಮಯ್ಯ ವರ್ಗಾವಣೆಗೂ ಸಂಬಂಧವಿಲ್ಲ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಮಾರ್ಚ್,30,2026 (www.justkannada.in): ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ...

`ஏன் நம்ம ஸ்கூல் மட்டும் இப்படியிருக்குன்னு' அரசு பள்ளியில் பயனில்லா கழிவறை; மனம் வெம்பும் மாணவர்கள்

மயிலாடுதுறை மாவட்டம், செம்பனார்கோயில் ஒன்றியம், கீழப்பெரும்பள்ளம் கிராமத்தில் அரசு உயர்நிலைப்பள்ளி இயங்கி...