1
April, 2026

A News 365Times Venture

1
Wednesday
April, 2026

A News 365Times Venture

ಸೆ.16 ರಂದು ಜ್ಞಾನಬುತ್ತಿಯಲ್ಲಿಉಚಿತ ತರಬೇತಿ ಶಿಬಿರ: ಅಧಿಕಾರಿಗಳಿಂದ ವಿಶೇಷ ಉಪನ್ಯಾಸ

Date:

ಮೈಸೂರು, ಸೆಪ್ಟೆಂಬರ್, 12,2025 (www.justkannada.in):  ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಸೆಪ್ಟಂಬರ್ 16 ಮಂಗಳವಾರ ಸಂಜೆ 6  ಗಂಟೆಗೆ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ನಡೆಯುತ್ತಿರುವ ಐಎಎಸ್/ಕೆಎಎಸ್ ಪರೀಕ್ಷಾ ಉಚಿತ ತರಬೇತಿ ಶಿಬಿರದಲ್ಲಿ ಮೈಸೂರು ಮೂಲದ 2023ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಕೆ.ಎಲ್. ಸೂರಜ್ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಬಗ್ಗೆ ವಿಶೇಷ ಉಪನ್ಯಾಸ ನೀಡುವರು.

ಇದೇ ಸಂದರ್ಭದಲ್ಲಿ ಮೈಸೂರು ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸುವರು. ಅಖಿಲ ಭಾರತ ಸಹಕಾರ ಮಹಾಮಂಡಲದ ನಿರ್ದೇಶಕ ವೈ.ಎನ್. ಶಂಕರೇಗೌಡ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಟಿ.ಸಿ.ಸುದೀಪ, ರೋಹನ್ ರವಿಕುಮಾರ್, ಪ್ರೊ. ಹೊನ್ನಯ್ಯ, ಪ್ರೊ. ವಿ. ಜಯಪ್ರಕಾಶ್,  ಎಸ್. ಗಣೇಶ್, ಡಾ. ಈ. ಶಿವಪ್ರಸಾದ್, ಯು.ಎಂ. ಶರದ್‌ರಾವ್, ಡಾ.ಕೃಷ್ಣ,  ಡಾ.ಮೋಹನ್, ಡಾ.ಹೇಮಚಂದ್ರ, ರಾಜೀವ್‌ಶರ್ಮಾ, ಮಂಜುನಾಥ್ ಮಹದೇವಪ್, ಡಾ..ಕೃಪ, ಗಣೇಶ, ಡಾ.ಎಸ್.ಬಿ.ಎಂ.ಪ್ರಸನ್ನ, ಪ್ರೊ.ಸಿ.ಕೆ.ಕಿರಣ್ ಕೌಶಿಕ್, ಕೆ.ವೈ.ನಾಗೇಂದ್ರ ಭಾಗವಹಿಸುವರು ಎಂದು ಜ್ಞಾನಬುತ್ತಿ ಕಾರ್ಯದರ್ಶಿ ಹೆಚ್. ಬಾಲಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words:  Mysore, Free, training camp, Gnanabutti

The post ಸೆ.16 ರಂದು ಜ್ಞಾನಬುತ್ತಿಯಲ್ಲಿಉಚಿತ ತರಬೇತಿ ಶಿಬಿರ: ಅಧಿಕಾರಿಗಳಿಂದ ವಿಶೇಷ ಉಪನ್ಯಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಮಾರ್ಚ್,30,2026 (www.justkannada.in): ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ...

`ஏன் நம்ம ஸ்கூல் மட்டும் இப்படியிருக்குன்னு' அரசு பள்ளியில் பயனில்லா கழிவறை; மனம் வெம்பும் மாணவர்கள்

மயிலாடுதுறை மாவட்டம், செம்பனார்கோயில் ஒன்றியம், கீழப்பெரும்பள்ளம் கிராமத்தில் அரசு உயர்நிலைப்பள்ளி இயங்கி...