1
April, 2026

A News 365Times Venture

1
Wednesday
April, 2026

A News 365Times Venture

ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು

Date:

ಹಾಸನ,ಸೆಪ್ಟಂಬರ್,13,2025 (www.justkannada.in):  ಹಾಸನ ತಾಲ್ಲೂಕು ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ದ ಎಫ್ ಐಆರ್ ದಾಖಲಾಗಿದೆ.

ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ ನೀಡಿದ ದೂರು ಆಧರಿಸಿ ಗೊರೂರು ಪೊಲೀಸ್ ಠಾಣೆಯಲ್ಲಿ ಟ್ರಕ್ ಚಾಲಕ ಭುವನ್ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪಘಾತ ನಡೆಯುತ್ತಿದ್ದಂತೆ ಚಾಲಕ ಭುವನ್  ಮೇಲೆ ಹಲ್ಲೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು ಎಲ್ಲರೂ 25 ವರ್ಷದ ಒಳಗಿನವರು ಎನ್ನಲಾಗುತ್ತಿದೆ. ದುರಂತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Key words: Hassan, truck, accident, FIR, driver

The post ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യുവനടിയുടെ ലൈംഗികാതിക്രമ പരാതി; സംവിധായകന്‍ രഞ്ജിത്ത് അറസ്റ്റില്‍

  കൊച്ചി:യുവനടിയുടെ ലൈംഗികാതിക്രമ പരാതിയില്‍ സംവിധായകനും ചലച്ചിത്ര അക്കാദമി മുന്‍ ചെയര്‍മാനുമായ...

"ஊழலின் பேரரசு திமுக ஆட்சி; மத்திய அரசு கொடுத்த ஒரு‌ பைசாக் கூட.!" – பியூஷ் கோயல் குற்றச்சாட்டு

தமிழ்நாடு சட்டமன்றத் தேர்தல் நெருங்கிவிட்டது. இதையொட்டி இன்று கமலாலயத்தில் பாஜக...

PBKS vs GT : గుజరాత్‌పై పంజాబ్ కింగ్స్ ఘనవిజయం.. అరంగేట్రంలోనే అదరగొట్టిన కూపర్ కానోలీ.!

పంజాబ్ కింగ్స్ తమ ఐపీఎల్ 2026 క్యాంపెయిన్‌ను విక్టరీతో ప్రారంభించింది. ఆస్ట్రేలియా...

ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ

  ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ...