31
March, 2026

A News 365Times Venture

31
Tuesday
March, 2026

A News 365Times Venture

ಹಾಸನ ಗಣೇಶ ಮೆರವಣಿಗೆ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

Date:

ಹಾಸನ, ಸೆಪ್ಟೆಂಬರ್​, 13,2025 (www.justkannada.in): ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದು  ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು  ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ,  ಹಾಸನದಲ್ಲಿ ನಡೆದ ದುರಂತ ಇದೊಂದು ಹೃದಯವಿದ್ರಾವಕ ಘಟನೆ. ದುಃಖಗೊಂಡಿರುವ ಕುಟುಂಬಗಳಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಹಾಗೆಯೇ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

Key words: PM Modi, condoles, Hassan, Truck accident,

The post ಹಾಸನ ಗಣೇಶ ಮೆರವಣಿಗೆ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ

  ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ...

അമേരിക്കന്‍ ഉപരോധം നിലനില്‍ക്കെ റഷ്യന്‍ എണ്ണകപ്പല്‍ ക്യൂബയില്‍; മൂന്ന് മാസത്തിന് ശേഷമെത്തുന്ന ആദ്യ കപ്പല്‍; റിപ്പോര്‍ട്ട്

ഹവാന: റഷ്യന്‍ എണ്ണകപ്പലായ അനറ്റോലി കോളോഡ്കിന്‍ ക്യൂബയിലേക്ക് എത്തിയതായി റിപ്പോര്‍ട്ട്. ക്യൂബയ്‌ക്കെതിരായ...

'தவெக கூட்டத்தில் திமுகவினர் பாட்டில் வீச்சு?' – மேடையிலேயே கொந்தளித்த ஆதவ்! – என்ன நடந்தது?

தவெக சார்பில் வில்லிவாக்கத்தில் அக்கட்சியின் தேர்தல் மேலாண்மைப் பொதுச்செயலாளர் ஆதவ் அர்ஜூனா...