31
March, 2026

A News 365Times Venture

31
Tuesday
March, 2026

A News 365Times Venture

ಹಾಸನಾಂಬ ಜಾತ್ರಾ ಮಹೋತ್ಸವ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ

Date:

ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ಅಕ್ಟೋಬರ್ 9ರಿಂದ ಪ್ರಾರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಹಾಸನ ಜಿಲ್ಲಾಡಳಿತ ವತಿಯಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಯಿತು.

ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ನೀಡಿದರು.

ಹಾಸನಾಂಬೆ ಜಾತ್ರಾ ಮಹೋತ್ಸವವು ಅಕ್ಟೋಬರ್ 9ರಿಂದ 23ರವರೆಗೆ ನಡೆಯಲಿದೆ.

Key words: Hassanamba Jatra Festival, CM, Siddaramaiah, invited

The post ಹಾಸನಾಂಬ ಜಾತ್ರಾ ಮಹೋತ್ಸವ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜನಗಣತಿ–2027: ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

ಮೈಸೂರು, ಮಾರ್ಚ್,31,2026 (www.justkannada.in): ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ...

கோவை தெற்கு: `50,000 வாக்கு வித்தியாசம் டார்கெட்; இது நம்முடைய மானப் பிரச்னை' – எஸ்.பி.வேலுமணி

கோவை தெற்கு சட்டமன்றத் தொகுதி அதிமுக வேட்பாளர் அம்மன் அர்ஜுனன் அறிமுக...

Indian Rupee: ఒకప్పుడు ఈ ముస్లిం దేశాలకు రూపాయే అధికారిక కరెన్సీ.. తర్వాత ఏం అయిందంటే!

Indian Rupee: భారత దేశ చరిత్రను పరిశీలిస్తే.. దేశ వైభవం ఏంటో...