31
March, 2026

A News 365Times Venture

31
Tuesday
March, 2026

A News 365Times Venture

ನಟ ದರ್ಶನ್ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಕೋರ್ಟ್

Date:

ಬೆಂಗಳೂರು,ಸೆಪ್ಟಂಬರ್,17,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಿಷ್ಠ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಬೆಂಗಳೂರಿನ 57ನೇ ಸಿಸಿ ಎಚ್ ನ್ಯಾಯಾಲಯ ಸೆಪ್ಟಂಬರ್ 19ಕ್ಕೆ ಮುಂದೂಡಿಕೆ ಮಾಡಿದೆ.

ನಟ ದರ್ಶನ್  ಗೆ ಜೈಲಿನಲ್ಲಿ ಕನಿಷ್ಠ ಅಗತ್ಯ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಹಾಸಿಗೆ, ದಿಂಬು ನೀಡಲು ನಿರ್ದೇಶನ ನೀಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಇದೀಗ ಇಂದು ಬೆಂಗಳೂರಿನ ಸಿಸಿಎಚ್ 57ನೇ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಲಾಯಿತು. ಈ ವೇಳೆ CCH 57ನೆ ಕೋರ್ಟ್ ಜಡ್ಜ್ ವಿಚಾರಣೆಯನ್ನು ಸಂಜೆ 4 ಗಂಟೆಗೆ ಮುಂದೂಡಿದರು.  ನಂತರ ಇದೀಗ ವಿಚಾರಣೆಯನ್ನ ಸೆಪ್ಟಂಬರ್ 19ಕ್ಕೆ ಮುಂದೂಡಿಕೆ ಮಾಡಿದ್ದು ಅಂದು ಆದೇಶ ಪ್ರಕಟಿಸಲಿದ್ದಾರೆ.

Key words: Court, adjourns, hearing ,actor Darshan, petition

The post ನಟ ದರ್ಶನ್ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ

ಬೆಂಗಳೂರು,ಮಾರ್ಚ್,31,2026 (www.justkannada.in):  ಗ್ಯಾಸ್ ಸಿಲಿಂಡರ್ ಸಿಗದ ಹೋಟೆಲ್ ನವರು ಪರದಾಡುತ್ತಿದ್ದಾರೆ....

വെല്ലുവിളിച്ചത് ഫേസ്ബുക്ക് സംവാദത്തിന്; തയ്യാറല്ലെന്ന് വി.ഡി. സതീശന്‍ പറഞ്ഞിട്ടില്ല മുഖ്യമന്ത്രി

കൊല്ലം: പ്രതിപക്ഷ നേതാവ് വി.ഡി. സതീശന്റെ സംവാദത്തിനുള്ള വെല്ലുവിളിയില്‍ വിശദീകരവുമായി മുഖ്യമന്ത്രി...

IPS Couple Wedding: అప్పగింతల సమయంలో వెక్కి వెక్కి ఏడ్చిన ఐపీఎస్ పెళ్లికూతురు అన్షికా వర్మ

ఉత్తరప్రదేశ్‌కు ప్రముఖ ఐపీఎస్ అధికారుల జంట ఆదివారం రాత్రి పెళ్లితో ఒక్కటయ్యారు....