31
March, 2026

A News 365Times Venture

31
Tuesday
March, 2026

A News 365Times Venture

 ನಟ ದರ್ಶನ್ ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿಕೆ

Date:

ಬೆಂಗಳೂರು,ಸೆಪ್ಟಂಬರ್,19,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಸೌಲಭ್ಯ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಮುಂದೂಡಿಕೆ ಮಾಡಿದೆ.

ಜೈಲಿನಲ್ಲಿ ನಟ  ಸೌಲಭ್ಯ ನೀಡದ ಕುರಿತು ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತು ವಿಚಾರಣೆ ನಡೆಸಿದ್ದ57ನೇ ಸಿಸಿಎಚ್ ನ್ಯಾಯಾಲಯ ಇಂದಿಗೆ ವಿಚಾರಣೆಯನ್ನ ಮುಂದೂಡಿಕೆ ಮಾಡಿತ್ತು.

ಇದೀಗ ಇಂದು  ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳಾದ ನಟ ದರ್ಶನ್ ಮತ್ತು  ಪವಿತ್ರಾಗೌಡ ಹಾಜರಾಗಿದ್ದರು.   ದೋಷಾರೋಪ ನಿಗದಿಗೆ ಪವಿತ್ರಾಗೌಡ ಪರ ವಕೀಲರು ಮನವಿ ಮಾಡಿದರು. ನಂತರ ನ್ಯಾಯಾಲಯ ವಿಚಾರಣೆಯನ್ನ ಸೆಪ್ಟಂಬರ್ 25ಕ್ಕೆ ಮುಂದೂಡಿಕೆ ಮಾಡಿದೆ.

Key words: Actor,  Darshan, petition, hearing, postponed ,September 25

The post  ನಟ ದರ್ಶನ್ ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

 ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮುಸ್ಲೀಮರ ಮತ...

ദുബായ് തീരത്ത് കുവൈത്ത് എണ്ണ കപ്പലിന് നേരെ ഇറാന്റെ ഡ്രോണ്‍ ആക്രമണം; ക്രൂഡ് ഓയില്‍ വില കൂടി

ദുബായ്: ദുബായ് തീരത്ത് വെച്ച് കുവൈത്തിന്റെ എണ്ണ കപ്പല്‍ ആക്രമിക്കപ്പെട്ടു. നങ്കൂരമിടുന്നതിനിടെയാണ്...

`கேரளத்தில் கம்யூனிஸ்ட் ஆட்சி வரவேண்டும் என மோடி விரும்புகிறார்' – பிரசாரத்தில் பாய்ந்த ராகுல்

கேரளத்தில் ஏப்ரல் 9-ம் தேதி தேர்தல் நடைபெற உள்ள நிலையில், நாடாளுமன்ற...

Iran-US: భారత్‌కు వస్తున్న ఇరాన్ విమానంపై అమెరికా దాడి

పశ్చిమాసియా యుద్ధం రోజురోజుకు తీవ్రమవుతోంది. ఇరు పక్షాలు ఒకరిపై మరొకరు భీకర...