31
March, 2026

A News 365Times Venture

31
Tuesday
March, 2026

A News 365Times Venture

ಸೋನಿಯಾ ಗಾಂಧಿ ಅಣತಿಯಂತೆ ಜಾತಿ ಗಣತಿ- ಶಾಸಕ ಯತ್ನಾಳ್

Date:

ವಿಜಯಪುರ,ಸೆಪ್ಟಂಬರ್,20,2025 (www.justkannada.in): ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಣತಿಯಂತೆ ಜಾತಿಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಸೋನಿಯಾ ಗಾಂಧಿ ಅಣತಿಯಂತೆ  ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಸೋನಿಯಾ ಗಾಂಧಿ ಸೂಚನೆಯಂತೆ ಹೊಸ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.  ಸಿಎಂ ಸಿದ್ದರಾಂಯ್ಯ ಕೀಳು ಮಟ್ಟದ ವ್ಯವಸ್ಥೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಕ್ರಿಶ್ಚಿಯನ್ ಕುರುಬ ಕ್ರಿಶ್ಚಿಯನ್ ಲಿಂಗಾಯತ ಕ್ರಿಶ್ಚಿಯನ್ ಒಕ್ಕಲಿಗೆ ಎಂದು ನಮೂದಿಸಲು ಮುಂದಾಗಿದ್ದಾರೆ. ಮುಸ್ಲೀಮರು ಹೆಚ್ಚಿದ್ದಾರೆ ಎಂದು ತೋರಿಸುವ ನಾಟಕವಿದು. ಜಾತಿಗಣತಿ ಮಾಡಲು ರಾಜ್ಯಕ್ಕೆ ಅಧಿಕಾರವಿಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರ ಇರೋದು ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.

Key words: Congress, Caste census, Sonia Gandhi, order , MLA,  Yatnal

The post ಸೋನಿಯಾ ಗಾಂಧಿ ಅಣತಿಯಂತೆ ಜಾತಿ ಗಣತಿ- ಶಾಸಕ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ,

ಬಾಗಲಕೋಟೆ,ಮಾರ್ಚ್,30,2026 (www.justkannada.in):  ಬಿಜೆಪಿಯವರು ಕಳ್ಳೆತ್ತುಗಳು ಅವರಿಗೆ ಮತ ಹಾಕಬಾರದು ಎಂದು...

തമിഴ്‌നാട് ബി.ജെ.പിക്ക് മുമ്പില്‍ കീഴടങ്ങില്ല എന്ന് തെളിയിക്കാനുള്ള തെരഞ്ഞെടുപ്പ്; പോരാട്ടത്തിന് തുടക്കമിട്ട് ഉദയനിധി

കാഞ്ചീപുരം: ബി.ജെ.പിക്ക് മുമ്പില്‍ കീഴടങ്ങില്ല എന്ന് തെളിയിക്കാനും എ.ഐ.എ.ഡി.എം.കെ ജനറല്‍ സെക്രട്ടറി...

"எனக்கு கோவை வேறு கரூர் வேறு அல்ல; எனக்கு கோவையில் வாய்ப்பு தர காரணம்..!" – செந்தில் பாலாஜி

கோவை தெற்கு தொகுதியில் திமுக சார்பில் வேட்பாளராக அறிவிக்கப்பட்டுள்ளார் செந்தில் பாலாஜி....

RR vs CSK : రాజస్థాన్ రాయల్స్ ఘనవిజయం.. వైభవ్ సూర్యవంశీ ‘సిక్సర్ల’ సునామీ.!

రాజస్థాన్ రాయల్స్ తన ఐపీఎల్ 2026 ప్రయాణాన్ని ఘనంగా ప్రారంభించింది. చెన్నై...