30
March, 2026

A News 365Times Venture

30
Monday
March, 2026

A News 365Times Venture

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ಮೋಹನ್ ಲಾಲ್

Date:

ನವದೆಹಲಿ,ಸೆಪ್ಟಂಬರ್,23,2025 (www.justkannada.in):  ಇಂದು : 71ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.

ಮಲಯಾಳಂ ನಟ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದರು. ಇನ್ನು ಜವಾನ್ ಚಿತ್ರಕ್ಕಾಗಿ ಬಾಲಿವುಡ್ ನ ಶಾರುಕ್ ಖಾನ್ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ರಾಣಿ ಮುಖರ್ಜಿ, ವಿಕ್ರಾಂತ್ ಮಾಸ್ಸಿ, ಇನ್ನೂ ಅನೇಕರು ಪ್ರಶಸ್ತಿ ಸ್ವೀಕರಿಸಿದರು.

Key words: 71st National Film Awards,  Dadasaheb Phalke Award, Mohan Lal

The post 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ಮೋಹನ್ ಲಾಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್...

മനുഷ്യരുടെ എല്ലാ വോട്ടും വേണം, മതവര്‍ഗീയതയോട് യോജിപ്പില്ല; എസ്.ഡി.പി.ഐ വോട്ട് സ്വീകരിക്കുമോ എന്ന ചോദ്യത്തില്‍ ബിനോയ് വിശ്വം

കൊച്ചി: എല്ലാ മനുഷ്യരുടെയും വോട്ടുകള്‍ സ്വീകരിക്കുമെന്നും എന്നാല്‍ മതവര്‍ഗീയ സംവിധാനങ്ങളോട് ആശയപരമായി...