30
March, 2026

A News 365Times Venture

30
Monday
March, 2026

A News 365Times Venture

ಡಿಸಿಎಂ ಡಿಕೆ ಶಿವಕುಮಾರ್ ರಸ್ತೆಗುಂಡಿ ಹೇಳಿಕೆಗೆ ಆರ್.ಅಶೋಕ್ ತಿರುಗೇಟು

Date:

ಬೆಂಗಳೂರು,ಸೆಪ್ಟಂಬರ್,24,2025 (www.justkannada.in):  ನವದೆಹಲಿಯ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮುಂದೆಯೂ ಗುಂಡಿಗಳಿವೆ ಎಂದು ಟೀಕಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ, ಡಿಕೆ ಶಿವಕುಮಾರ್ ಅವರೇ ಬ್ಯಾಟರಿ ತೆಗೆದುಕೊಂಡು ಫ್ಲೈಟ್ ಹತ್ತಿ ಅಮೆರಿಕಾಕ್ಕೆ ಹೋಗಿ ಟ್ರಂಪ್ ಮನೆ ಮುಂದೆ ಗುಂಢಿ ಇದೆಯಾ ನೋಡಿ. ಮೊದಲು ನಿಮ್ಮ ಮನೆ ನೋಡಿಕೊಳ್ಳಿ ಡಿಕೆಶಿ ಅವರೇ. ನಿಮ್ಮ ಬಳಿ ಹಣ ಇಲ್ಲ ಅಂತಾದರೆ ಓಪನ್ ಆಗಿ ಹೇಳಿಬಿಡಿ ಮುಚ್ಚಿದ ಗುಂಡಿ ಲೆಕ್ಕ ಕೇಳ್ತೀರಿ ಎಷ್ಟು ಗುಂಡಿಗಳಿವೆ ಎಂಬ ಬಗ್ಗೆ ಲೆಕ್ಕ ಹೇಳಿ ಎಂದರು.

ರಾಜ್ಯ ಸರ್ಕಾರ ಪಾಪರ್ ಆಗಿದೆ. ಸರ್ಕಾರದ ಬಳಿ ಹಣ ಇಲ್ಲ . ರಸ್ತೆ ಗುಂಡಿಗಳನ್ನ ನಾವೇ ಮುಚ್ಚೋಣ ಜನ ಸಹಕಾರ ನೀಡಬೇಕು ಎಂದು ಆರ್. ಅಶೋಕ್ ಮನವಿ ಮಾಡಿದರು.

Key words: Potholes, DCM DK Shivakumar, statement, R. Ashok

The post ಡಿಸಿಎಂ ಡಿಕೆ ಶಿವಕುಮಾರ್ ರಸ್ತೆಗುಂಡಿ ಹೇಳಿಕೆಗೆ ಆರ್.ಅಶೋಕ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ...

സഭകളെ വീര്‍പ്പുമുട്ടിക്കുന്നു; നിയമം പുനപരിശോധിക്കണം: എഫ്.സി.ആര്‍.എ നിയമത്തിനെതിരെ ഓര്‍ത്തഡോക്‌സ് സഭാധ്യക്ഷന്‍

കോട്ടയം: വിദേശ സംഭാവന നിയന്ത്രണ നിയമം (എഫ്.സി.ആര്‍.എ) ഭേദഗതി ബില്‍ പുനപരിശോധിക്കണമെന്ന്...

Ishaq Dar: యుద్ధం ఆపడానికి వెళ్లి భుజం విరగ్గొట్టుకున్న పాకిస్థాన్ ఉప ప్రధాని.. ఫొటోలకు ఫోజులిస్తూ..

Ishaq Dar: ఇరాన్ యుద్ధంలో మధ్యవర్తిత్వం వహిస్తున్న పాకిస్థాన్‌ ఉప ప్రధాని...