30
March, 2026

A News 365Times Venture

30
Monday
March, 2026

A News 365Times Venture

ಸೆ.26ರಿಂದ ‘ಕಾವೇರಿ ಆರತಿ’:  ಸ್ಥಳ, ಸಿದ್ದತಾ ಕಾರ್ಯ ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾರ್

Date:

ಮಂಡ್ಯ,ಸೆಪ್ಟಂಬರ್,25,2025 (www.justkannada.in): ಕೆಆರ್‌ಎಸ್‌ನ ಬೃಂದಾವನದಲ್ಲಿ ಸೆಪ್ಟೆಂಬರ್‌ 26ರಿಂದ 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್  ಸ್ಥಳ ಹಾಗೂ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ಬೃಂದಾವನದ ದೋಣಿ ವಿಹಾರ ಕೇಂದ್ರದಲ್ಲಿರುವ ಚಿಕ್ಕ ಕಾವೇರಿ ಪ್ರತಿಮೆಯ ಮುಂಭಾಗದಲ್ಲಿ ಕಾವೇರಿ ಆರತಿ ಕಾರ್ಯಕ್ರಮಗಳು ನಡೆಯಲಿವೆ. ಹೀಗಾಗಿ ಕಾವೇರಿ ಆರತಿಯ ಸ್ಥಳ, ಮನರಂಜನೆಯ ವೇದಿಕೆ, ವೀಕ್ಷಕರಿಗೆ ಆಸನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ, ಕಾರ್ಯಕ್ರಮ ಯಾವುದೇ ಲೋಪವಿಲ್ಲದೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಬಳಿಕ ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ‌ ಮಂಡಳಿ ಆಯುಕ್ತರಾದ  ರಾಮ್ ಪ್ರಸಾದ್ ಮನೋಹರ್ ಅವರು‌ ಕಾವೇರಿ ಆರತಿಯ ರೂಪುರೇಷೆ ಕುರಿತು ವಿವರಿಸಿದರು.

ಇದೇ ವೇಳೆ ಕಾವೇರಿ ಆರತಿಯ ಪೂರ್ವ ತಾಲೀಮು ಅನ್ನು ಡಿಸಿಎಂ ಡಿಕೆ ಶಿವಕುಮಾರ್  ವೀಕ್ಷಿಸಿದರು.  ನೋಡಲು ಕಣ್ಮನಸೆಳೆಯುವಂತಿತ್ತು. ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಜಗತ್ತಿಗೆ ಸಾರುವುದರ ಜೊತೆಗೆ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವುದೇ ನಮ್ಮ ಗುರಿಯಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Cauvery Aarati, DCM, DK Shivakumar, preparations

The post ಸೆ.26ರಿಂದ ‘ಕಾವೇರಿ ಆರತಿ’:  ಸ್ಥಳ, ಸಿದ್ದತಾ ಕಾರ್ಯ ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KSRTC  ಬಸ್ ಗಳಿಗೆ  ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಈಗಾಗಲೇ ದೇಶಾದ್ಯಂತ ಎಲ್ ಪಿಜಿ...

மனோ தங்கராஜ்: `அமைச்சருக்கே சீட் இல்லியா?' – இரவு வரை போராட்டம் – நிர்வாகிகள் சொல்வது என்ன?

கன்னியாகுமரி மாவட்டம் பத்மநாபபுரம் சட்டமன்ற தொகுதியில் சிட்டிங் அமைச்சர் மனோ தங்கராஜிக்கு...

Bihar: ఎమ్మెల్సీకి నితీష్ కుమార్, ఎమ్మెల్యే పదవికి నితిన్ నవీన్ రాజీనామా

బీహార్ రాజకీయాల్లో కీలక పరిణామం చోటుచేసుకుంది. ఎమ్మెల్సీ పదవికి ముఖ్యమంత్రి నితీష్...