30
March, 2026

A News 365Times Venture

30
Monday
March, 2026

A News 365Times Venture

ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಯುವಕರಿಬ್ಬರು ಸ್ಥಳದಲ್ಲೇ ಸಾವು

Date:

ಮಂಡ್ಯ,ಸೆಪ್ಟಂಬರ್,26,2025 (www.justkannada.in):  ಸ್ಕೈ ವಾಕ್ ಕಂಬಕ್ಕೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ  ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯದ ಮಹಿಳಾ ಕಾಲೇಜು ಬಳಿ ಈ ಘಟನೆ ನಡೆದಿದೆ. ಡ್ಯಾನಿಲ್ (20) ಹಾಗೂ ಜೋಶ್ (20) ಮೃತ ಯುವಕರು. ಮೃತರು ಮಂಡ್ಯದ ಉದಯಗಿರಿ ಹಾಗೂ ಯತ್ತಗದಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ.

ಮಹಿಳಾ ಕಾಲೇಜು ಬಳಿ ಹೊಸದಾಗಿ ನಿರ್ಮಾಣವಾಗಿರುವ ಸ್ಕೈವಾಕರ್ ಗೆ ವೇಗವಾಗಿ ಬಂದ ಬೈಕ್ ಅಪ್ಪಳಿಸಿದ್ದು, ಡಿಕ್ಕಿ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರೂ ಬೆಂಗಳೂರಿನಿಂದ ಮಂಡ್ಯಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ದುರಂತ ಸಂಭವಿಸಿದೆ. ಮಂಡ್ಯ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: accident, Bike, Two youths, die, Mandya

The post ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಯುವಕರಿಬ್ಬರು ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അധികാരത്തില്‍ വന്നാല്‍ നിങ്ങള്‍ എന്ത് കഴിക്കണമെന്ന് ബി.ജെ.പി തീരുമാനിക്കും; വോട്ടര്‍മാര്‍ക്ക് മുന്നറിയിപ്പുമായി മമത

കൊല്‍ക്കത്ത: ബി.ജെ.പി അധികാരത്തില്‍ വന്നാല്‍ ജനങ്ങളുടെ ഭക്ഷണ സ്വാതന്ത്ര്യം ഇല്ലാതാക്കുമെന്ന് പഞ്ചിമ...

"திமுக ஆட்சியில் தரமற்ற லேப்டாப் வழங்கப்பட்டது பற்றி விசாரணை கமிஷன் அமைப்போம்" – இபிஎஸ்

கன்னியாகுமரி சட்டமன்றத் தொகுதி வேட்பாளர் தளவாய் சுந்தரம், கிள்ளியூர் த.மா.க வேட்பாளர்...

Jewellery Missing: ఛీ.. ఛీ.. మృతదేహాల నుంచి ఆభరణాలు కొట్టేయడం ఏంటయ్యా..?

Jewellery Missing: ఉత్తరప్రదేశ్‌ లోని బరాబంకి జిల్లాలో జరిగిన ఓ రోడ్డు...

ഓശാന ദിനത്തിൽ പള്ളിയിൽ പ്രവേശനം നിഷേധിച്ച ഇസ്രഈൽ പൊലീസ് നടപടി; അപലപിച്ച് വത്തിക്കാൻ

ജെറുസലേം: ഓശാന ദിനത്തിൽ ജറുസലേമിലെ ‘ചർച്ച് ഓഫ് ദി ഹോളി സ്‌പൽച്ചർ’...