30
March, 2026

A News 365Times Venture

30
Monday
March, 2026

A News 365Times Venture

ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನ ಬಿಡುಗಡೆ ಮಾಡಿ- ನಿಖಿಲ್ ಕುಮಾರಸ್ವಾಮಿ ಆಗ್ರಹ

Date:

ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನ ಬಿಡುಗಡೆ ಮಾಡಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ,  ಸಾಮಾಜಿಕ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಳೆದ ಎರಡು ದಿನದಿಂದ ತಾಂತ್ರಿಕ ಕಾರಣದಿಂದ ಸ್ಥಗಿತವಾಗಿದೆ. ಟ್ಯಾಲೆಂಟ್ ಇರುವ ಯುವಕರು ಬೇರೆ ರಾಜ್ಯ ವಿದೇಶಕ್ಕೆ ಹೋಗಿದ್ದಾರೆ. ಸಾಮಾಜಿಕ. ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಎಷ್ಟು ಮನೆಗೆ ತಲುಪಿದೆ. ಸರ್ವರ್ ಸಮಸ್ಯೆಯಾದರೆ ಯಾವಾಗ ಸಮೀಕ್ಷೆ ಮಾಡುತ್ತೀರಾ ಎಂದು ಪ್ರಶ್ನಿಸಿದರು.

ಶಿಕ್ಷಕರಿಗೆ ಸಹ ತರಬೇತಿ ನೀಡಿಲ್ಲ.  ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನ ಬಿಡುಗಡೆ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

Key words: Release, Kantaraju report, caste census, Nikhil Kumaraswamy

The post ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನ ಬಿಡುಗಡೆ ಮಾಡಿ- ನಿಖಿಲ್ ಕುಮಾರಸ್ವಾಮಿ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അധികാരത്തില്‍ വന്നാല്‍ നിങ്ങള്‍ എന്ത് കഴിക്കണമെന്ന് ബി.ജെ.പി തീരുമാനിക്കും; വോട്ടര്‍മാര്‍ക്ക് മുന്നറിയിപ്പുമായി മമത

കൊല്‍ക്കത്ത: ബി.ജെ.പി അധികാരത്തില്‍ വന്നാല്‍ ജനങ്ങളുടെ ഭക്ഷണ സ്വാതന്ത്ര്യം ഇല്ലാതാക്കുമെന്ന് പഞ്ചിമ...

"திமுக ஆட்சியில் தரமற்ற லேப்டாப் வழங்கப்பட்டது பற்றி விசாரணை கமிஷன் அமைப்போம்" – இபிஎஸ்

கன்னியாகுமரி சட்டமன்றத் தொகுதி வேட்பாளர் தளவாய் சுந்தரம், கிள்ளியூர் த.மா.க வேட்பாளர்...

Jewellery Missing: ఛీ.. ఛీ.. మృతదేహాల నుంచి ఆభరణాలు కొట్టేయడం ఏంటయ్యా..?

Jewellery Missing: ఉత్తరప్రదేశ్‌ లోని బరాబంకి జిల్లాలో జరిగిన ఓ రోడ్డు...

ഓശാന ദിനത്തിൽ പള്ളിയിൽ പ്രവേശനം നിഷേധിച്ച ഇസ്രഈൽ പൊലീസ് നടപടി; അപലപിച്ച് വത്തിക്കാൻ

ജെറുസലേം: ഓശാന ദിനത്തിൽ ജറുസലേമിലെ ‘ചർച്ച് ഓഫ് ദി ഹോളി സ്‌പൽച്ചർ’...