30
March, 2026

A News 365Times Venture

30
Monday
March, 2026

A News 365Times Venture

ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ತಿಮರೋಡಿ

Date:

ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನ ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿರುವ ಆದೇಶ ರದ್ದು ಮಾಡುವಂತೆ ಕೋರಿ ಹೋರಾಟಗಾರ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಚೆನ್ನಯ್ಯನಿಗೆ ಆಶ್ರಯ ನೀಡಿದ್ದ ಮಹೇಶ್ ತಿಮರೋಡಿ ವಿರುದ್ದ  32 ಪ್ರಕರಣಗಳು ದಾಖಲಾಗಿವೆ.  ಈ ಹಿನ್ನೆಲೆಯಲ್ಲಿ  ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ತಿಮರೋಡಿ ಅವರನ್ನ ರಾಯಚೂರು ಜಿಲ್ಲೆ ಮಾನ್ವಿಗೆ 1 ವರ್ಷದವರೆಗೆ ಗಡಿಪಾರು ಮಾಡಿ  ಆದೇಶ ಹೊರಡಿಸಿದ್ದರು.

ಈ ಹಿನ್ನೆಲೆಯಲ್ಲಿ ಈ ಗಡಿಪಾರು ಆದೇಶ ರದ್ದುಗೊಳಿಸುವಂತೆ ಕೋರಿ ಮಹೇಶ್ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದು ನಾಳೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.

Key words: Mahesh Timarodi,  High Court ,against ,exile order

 

The post ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ತಿಮರೋಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സത്യത്തെ വധിക്കുക എന്നതാണ് ഇസ്രഈലിന്റെ ലക്ഷ്യം; ലബനീസ് മാധ്യമ പ്രവർത്തകരുടെ കൊലയിൽ അപലപിച്ച് അരാഗ്ചി

ടെഹ്‌റാൻ: ലബനീസ് മാധ്യമ പ്രവർത്തകരുടെ കൊലപാതകത്തിൽ അപലപിച്ച് ഇറാൻ വിദേശകാര്യ മന്ത്രി...

திமுக தேர்தல் அறிக்கை: 'TV, Fridgeக்கு ரூ. 8000 மதிப்பிலான கூப்பன், 10 லட்சம் வீடுகள்'- முழு லிஸ்ட்

திமுக வருகிற சட்டமன்றத் தேர்தலில் 164 தொகுதிகளில் போட்டியிடுகிறது. நேற்று, போட்டியிடப்...

KKR vs MI : ముంబై ఇండియన్స్ చారిత్రాత్మక విజయం.. 14 ఏళ్ల నిరీక్షణకు తెర.!

KKR vs MI : ముంబై ఇండియన్స్ జట్టు ఐపీఎల్ చరిత్రలో...

ಉತ್ತರ ಕರ್ನಾಟಕದ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ್ ತಿರುಗೇಟು ನೀಡಿದ  ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ...