29
March, 2026

A News 365Times Venture

29
Sunday
March, 2026

A News 365Times Venture

ಕೇಂದ್ರ ಸರ್ಕಾರದ ಮೂಲಕ ಹೆಚ್ ಡಿಕೆ ಪರಿಹಾರ ಕೊಡಿಸಲಿ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಅಕ್ಟೋಬರ್,1,2025 (www.justkannada.in): ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಮೂಲಕ ರಾಜ್ಯಕ್ಕೆ ಪರಿಹಾರ ಕೊಡಿಸಲಿ ಎಂದು ಸಿಎಂ  ಸಿದ್ದರಾಮಯ್ಯ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  2023ರಲ್ಲಿ ಬರಗಾಲ ಬಂದಾಗ ಸುಪ್ರೀಕೋರ್ಟ್ ಮೊರೆ ಹೋಗಿದ್ದವು.  ಸುಪ್ರೀಂ ಕೋರ್ಟ್ ಮೂಲಕ ಪರಿಹಾರ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಬಂತು ಸುಪ್ರಿಂ ಕೋರ್ಟ್ ಬಾಗಿಲು ತಟ್ಟಿ ಪರಿಹಾರ ತೆಗೆದುಕೊಂಡೆವು. ಈಗ ಹೆಚ್ ಡಿಕೆ ಕೇಂದ್ರ ಸರ್ಕಾರದ ಮೂಲಕ  ಪರಿಹಾರ ಕೊಡಿಸಲಿ ಪರಿಹಾರಕ್ಕಾಗಿ ನಾವು ಸಹ ಮನವಿ ಪತ್ರವನ್ನ ಕೊಡುತ್ತೇವೆ ಎಂದರು.

ಶೇ. 95 ರಷ್ಟು ಉತ್ತರ ಕರ್ನಾಟಕದಲ್ಲಿ ಪ್ರವಾಹ ಆಗಿದೆ. 8ರಿಂದ 9 ಜಿಲ್ಲೆಗಳಲ್ಲಿ ಪ್ರವಾಹ ಆಗಿದೆ. ಬೆಳಗಾವಿ ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರುಗಿ ಧಾರವಾಡ, ಗದಗ ಜಿಲ್ಲೆಯಲ್ಲಿ ಪ್ರವಾಹ ಜಾಸ್ತಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

Key words: HDK compensation, central government, CM Siddaramaiah

The post ಕೇಂದ್ರ ಸರ್ಕಾರದ ಮೂಲಕ ಹೆಚ್ ಡಿಕೆ ಪರಿಹಾರ ಕೊಡಿಸಲಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಟಾರ್ಚು – ಮರೆಯಲಾಗದ ಒಂದು ಪ್ರಯಾಣ

  ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ...

എഥനോള്‍ ചേര്‍ത്ത പെട്രോളുള്ളതുകൊണ്ട് നമുക്ക് ഇന്ധന പ്രതിസന്ധിയുണ്ടായില്ല, E20 പെട്രോളിനെ ന്യായീകരിച്ച് മോദി

ലഖ്‌നൗ: കേന്ദ്ര സര്‍ക്കാരിന്റെ എഥനോള്‍ മിശ്രിത പെട്രോളിനെ ന്യായീകരിച്ച് പ്രധാനമന്ത്രി നരേന്ദ്ര...

"சிறுபான்மையினர் வாக்குகளை அவ்வளவு எளிதாகக் கவர முடியாது" – விஜய்யை விமர்சிக்கும் கருணாஸ்

தமிழக வெற்றிக் கழகத்தின் தலைவர் விஜய், வருகிற சட்டமன்றத் தேர்தலில் போட்டியிடப்...