29
March, 2026

A News 365Times Venture

29
Sunday
March, 2026

A News 365Times Venture

ಮೈಸೂರು ದಸರಾ ಜಂಬೂಸವಾರಿ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ

Date:

ಮೈಸೂರು,ಅಕ್ಟೋಬರ್,2,2025 (www.justkannada.in): ಮೈಸೂರು ದಸರಾದ ಪಾಸ್ ಗಳ ವಿತರಣೆಯಲ್ಲಿ ಗೊಂದಲಗಳು ವರ್ಷ ವರ್ಷ ಸಾಮಾನ್ಯವಾಗಿಬಿಟ್ಟಿದೆ. ಇದೀಗ ಐತಿಹಾಸಿಕ ಜಂಬೂಸವಾರಿಯ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ.

ಹೌದು  ದಸರಾ ಮಹೋತ್ಸವದ ಜಂಬೂಸವಾರಿ ಪಾಸುಗಳನ್ನು ಯುವಕನೊಬ್ಬ  ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ದೃಶ್ಯ ವೈರಲ್ ಆಗಿದೆ.  ನಗರದ ಜಗನ್ಮೋಹನ ಅರಮನೆ ಎದುರಿನ ಬ್ರಹ್ಮಪುರಿ ಗೇಟ್ ಬಳಿ ಯುವಕನೊಬ್ಬ ಜಂಬೂಸವಾರಿ ಮೆರವಣಿಗೆ ಪಾಸ್ ಗಳನ್ನ ಕೈಯಲ್ಲಿ ಹಿಡಿದು ಮಾರಾಟ ಮಾಡಿದ್ದು ಇದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Key words: Mysore Dasara, Jambu Savari, passes ,sale

The post ಮೈಸೂರು ದಸರಾ ಜಂಬೂಸವಾರಿ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪತಿ ಮರಣದ ನಡುವೆಯೂ ಕರ್ತವ್ಯ ನಿಭಾಯಿಸಿದ ಶಿಕ್ಷಕಿ: ಶಾಸಕರಿಂದ ಶ್ಲಾಘನೆ

  ಮೈಸೂರು, March.29,2026: ವೈಯಕ್ತಿಕ ದುಃಖದ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ...

കോണ്‍ഗ്രസ് ചെലവാക്കിയതിനേക്കാള്‍ അഞ്ചിരട്ടി പണം ബി.ജെ.പി കേരളത്തിനായി ചെലവിട്ടു; വികസനത്തിനുള്ള പണം സര്‍ക്കാര്‍ കൊള്ളയടിച്ചു: മോദി

പാലക്കാട്: കേരളത്തില്‍ ബി.ജെ.പി സര്‍ക്കാരുണ്ടാക്കുമെന്ന അവകാശവാദവുമായി പ്രധാനമന്ത്രി നരേന്ദ്ര മോദി. പാലക്കാട്...

தவெக: '24 பெண்கள்; 11 இஸ்லாமியர்கள்; 11 கிறிஸ்துவர்கள்' – விஜய்யின் வேட்பாளர் பட்டியலின் ஹைலைட்!

தவெக சார்பில் 234 தொகுதிகளிலும் போட்டியிடும் வேட்பாளர்களின் பட்டியலை விஜய் இன்று...

Rain Alert: రెయిన్ అలర్ట్.. రేపటి నుంచి ఈ ప్రాంతాల్లో భారీ వర్షాలు..

తెలంగాణ రాష్ట్రవ్యాప్తంగా గత కొన్ని రోజులుగా భానుడి భగభగలతో అల్లాడిపోతున్న ప్రజలకు...