29
March, 2026

A News 365Times Venture

29
Sunday
March, 2026

A News 365Times Venture

ಜಾತಿಗಳ ನಡುವೆ ಬೆಂಕಿ ಹಚ್ಚಿದ್ದು ಬಿಎಸ್ ಯಡಿಯೂರಪ್ಪ- ಸಚಿವ ಮಧು ಬಂಗಾರಪ್ಪ ವಾಗ್ದಾಳಿ

Date:

ಶಿವಮೊಗ್ಗ,ಅಕ್ಟೋಬರ್,3,2025 (www.justkannada.in):  ಸಾಮಾಜಿಕ ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಬಿಜೆಪಿ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಬಿವೈ ವಿಜಯೇಂದ್ರ ಬಚ್ಚ. ಸಿಎಂ ಸಿದ್ದರಾಮಯ್ಯ ಜಾತಿ ನಡುವೆ ಒಡಕು ಮೂಡಿಸುತ್ತಿಲ್ಲ. ಜಾತಿಗಳ ನಡುವೆ ಬೆಂಕಿ ಹಚ್ಚಿದ್ದು ಬಿಎಸ್ ಯಡಿಯೂರಪ್ಪ. ಜಾತಿಗಣತಿ ಬಗ್ಗೆ ಬಿಎಸ್ ವೈ,  ದೇವೇಗೌಡರು ಮಾತನಾಡುತ್ತಿಲ್ಲ. ಆದರೆ ಬಿವೈ ವಿಜಯೇಂದ್ರ ಮಾತನಾಡುತ್ತಿದ್ದಾರೆ ಅವರೊಬ್ಬ ಬಚ್ಚ ಎಂದು ಕಿಡಿಕಾರಿದರು.

ಜಾತಿಗಣತಿ ಸಮೀಕ್ಷೆ ಯಶಸ್ವಿಯಾಗಲಿದೆ. ಪ್ರಣಾಳಿಕೆಯಲ್ಲಿ ಜಾತಿಗಣತಿ ಮಾಡುವುದಾಗಿ ಉಲ್ಲೇಖ ಮಾಡಿದ್ದವು.  ಈಗ ಶೇ 65 ರಷ್ಟು ಜಾತಿಗಣತಿ ಆಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

Key words: BS Yediyurappa, fire,between, castes, Minister, Madhu Bangarappa

The post ಜಾತಿಗಳ ನಡುವೆ ಬೆಂಕಿ ಹಚ್ಚಿದ್ದು ಬಿಎಸ್ ಯಡಿಯೂರಪ್ಪ- ಸಚಿವ ಮಧು ಬಂಗಾರಪ್ಪ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪತಿ ಮರಣದ ನಡುವೆಯೂ ಕರ್ತವ್ಯ ನಿಭಾಯಿಸಿದ ಶಿಕ್ಷಕಿ: ಶಾಸಕರಿಂದ ಶ್ಲಾಘನೆ

  ಮೈಸೂರು, March.29,2026: ವೈಯಕ್ತಿಕ ದುಃಖದ ನಡುವೆಯೂ ಕರ್ತವ್ಯಕ್ಕೆ ಆದ್ಯತೆ ನೀಡಿದ...

കോണ്‍ഗ്രസ് ചെലവാക്കിയതിനേക്കാള്‍ അഞ്ചിരട്ടി പണം ബി.ജെ.പി കേരളത്തിനായി ചെലവിട്ടു; വികസനത്തിനുള്ള പണം സര്‍ക്കാര്‍ കൊള്ളയടിച്ചു: മോദി

പാലക്കാട്: കേരളത്തില്‍ ബി.ജെ.പി സര്‍ക്കാരുണ്ടാക്കുമെന്ന അവകാശവാദവുമായി പ്രധാനമന്ത്രി നരേന്ദ്ര മോദി. പാലക്കാട്...

தவெக: '24 பெண்கள்; 11 இஸ்லாமியர்கள்; 11 கிறிஸ்துவர்கள்' – விஜய்யின் வேட்பாளர் பட்டியலின் ஹைலைட்!

தவெக சார்பில் 234 தொகுதிகளிலும் போட்டியிடும் வேட்பாளர்களின் பட்டியலை விஜய் இன்று...

Rain Alert: రెయిన్ అలర్ట్.. రేపటి నుంచి ఈ ప్రాంతాల్లో భారీ వర్షాలు..

తెలంగాణ రాష్ట్రవ్యాప్తంగా గత కొన్ని రోజులుగా భానుడి భగభగలతో అల్లాడిపోతున్న ప్రజలకు...