29
March, 2026

A News 365Times Venture

29
Sunday
March, 2026

A News 365Times Venture

ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ರೆ ಇಂದೇ ರಾಜೀನಾಮೆ- ಸಚಿವ ಜಮೀರ್ ಓಪನ್ ಚಾಲೆಂಜ್

Date:

  ಕೊಪ್ಪಳ, ಅಕ್ಟೋಬರ್,6,2025 (www.justkannada.in):  ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೇ ಇಂದೇ ನಾನು ರಾಜೀನಾಮೆ ನೀಡುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಓಪನ್ ಚಾಲೆಂಜ್ ಹಾಕಿದರು.

ಕೊಪ್ಪಳದಲ್ಲಿ ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ಧಮ್ ತಾಕತ್ತು ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡುತ್ತಾರೆ. ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತು ಮಾಡಿದರೆ ರಾಜೀನಾಮೆ ಕೊಡುತ್ತೇನೆ.  ಇಂದು ಸಂಜೆಯೇ ರಾಜ್ಯಪಾಲರಿಗೆ ರಾಜೀನಾಮೆ ನೀಡುತ್ತೇನೆ ಎಂದರು.

ಬಿಜೆಪಿಯವರದ್ದು ಬರೀ ಸುಳ್ಳು ಈ ಹಿಂದೆ ಹೆಗಡೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ್ದಿದ್ದರು  ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದಕ್ಕೆ ನಾವು ಇಲ್ಲಿ ಕುಳಿತಿರುವುದು.  ಸಿಎಂ ಸಿದ್ದರಾಮಯ್ಯ ಎಲ್ಲಾ ಗ್ಯಾರಂಟಿಗಳನ್ನ ಜಾರಿ ಮಾಡಿದ್ದಾರೆ.  6ನೇ ಗ್ಯಾರಂಟಿ ವಸತಿ ಯೋಜನೆ ಎಂದು ನಾನು ಹೇಳುತ್ತೇನೆ ಎಂದು  ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Key words:  BJP, one house, I will, resign, today, Minister, Jameer Ahamad Khan

The post ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ರೆ ಇಂದೇ ರಾಜೀನಾಮೆ- ಸಚಿವ ಜಮೀರ್ ಓಪನ್ ಚಾಲೆಂಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್...

ബി.ജെ.പി സീല്‍ വിവാദം: ഡെപ്യൂട്ടി സി.ഇ.ഒ മിഷാല്‍ സാഗര്‍ ഭരതിനെ മാറ്റി

തിരുവനന്തപുരം: തെരഞ്ഞെടുപ്പ് കമ്മീഷന്‍ രാഷ്ട്രീയ പാര്‍ട്ടികള്‍ക്കയച്ച കത്തില്‍ ബി.ജെ.പിയുടെ സീല്‍ ഉള്‍പ്പെട്ട...

அண்ணாவுக்கு பிறகு… நெடுஞ்செழியனை முந்தி கருணாநிதி முதல்வராக, திமுக தலைவராக மாறிய கதை! ஆடுபுலி 11

திமுகவில் துரைமுருகன், கே.என்.நேரு, பொன்முடி, டி.ஆர்.பாலு, ஆ.ராசா, அதிமுகவில் திண்டுக்கல் சீனிவாசன்,...

Story Board : ఇరాన్ ఉచ్చులో ట్రంప్..! యుద్ధం మొదలుపెట్టి.. ఎగ్జిట్ దొరకక అమెరికా అయోమయం

ఎవరైనా యుద్ధానికి ముందు వ్యూహరచన చేస్తారు. యుద్ధం మొదలయ్యాక కూడా అవసరమైతే...