30
August, 2026

A News 365Times Venture

30
Sunday
August, 2026

A News 365Times Venture

ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ನಿರ್ಧರಿಸಿಲ್ಲ: ಯಾವುದೇ ಮನವಿಯೂ ಬಂದಿಲ್ಲ- ಕೆಎಸ್ ಪಿಸಿಬಿ ಅಧ್ಯಕ್ಷ ನರೇಂದ್ರ ಸ್ವಾಮಿ

Date:

ಬೆಂಗಳೂರು,ಅಕ್ಟೋಬರ್,8,2025 (www.justkannada.in): ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಬಂದ್ ಮಾಡಲಾಗಿರುವ ಜಾಲಿವುಡ್ ಸ್ಟುಡಿಯೋಗೆ 10 ದಿನಗಳ ಸಮಯಾವಕಾಶ ನೀಡುವ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ನರೇಂದ್ರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ನರೇಂದ್ರಸ್ವಾಮಿ, ನಮಗೆ ಯಾವುದೇ ರೀತಿ ಮನವಿ ಬಂದಿಲ್ಲ ನಾವು ಯಾವುದೇ ರೀತಿ ಅವಕಾಶ ನೀಡಿಲ್ಲ ಸ್ಥಳ ಮಹಜರು ಮಾಡಿ ನೋಟಿಸ್ ನೀಡಿದ್ದೇವೆ ನಮಗೆ ಇದುವರೆಗೆ ಯಾವುದೇ ಮನವಿ ಬಂದಿಲ್ಲ ಎಂದರು.

ಜಿಲ್ಲಾಧಿಕಾರಿಗೆ ಗೆ ಜಾಲಿವುಡ್ ಮನವಿ ಸಲ್ಲಿಸಿರುವ ಬಗ್ಗೆ ಗೊತ್ತಿಲ್ಲ, ಬಿಗ್ ಬಾಸ್  ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ಇನ್ನೂ  ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾನು ಬಿಗ್ ಬಾಸ್ ಪರನೂ ಅಲ್ಲ ವಿರೋಧನೂ ಅಲ್ಲ. ದಂಡ ಏನಿದೆ ಚೆಕ್ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ನರೇಂದ್ರಸ್ವಾಮಿ ತಿಳಿಸಿದರು.

Key words: No decision, opening , Jollywood studio, KSPCB,  Narendra Swamy

The post ಜಾಲಿವುಡ್ ಸ್ಟುಡಿಯೋ ಓಪನ್ ಬಗ್ಗೆ ನಿರ್ಧರಿಸಿಲ್ಲ: ಯಾವುದೇ ಮನವಿಯೂ ಬಂದಿಲ್ಲ- ಕೆಎಸ್ ಪಿಸಿಬಿ ಅಧ್ಯಕ್ಷ ನರೇಂದ್ರ ಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

“ಗೋದಿ ಮೀಡಿಯಾ “ ಟ್ಯಾಗ್‌ ಲೈನ್‌ ಕಳಚಲು ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ: ಡಾ.ಯತೀಂದ್ರ.

  ಮೈಸೂರು, ಆ.29, 2026:  ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು...

ട്രംപ് ഭരണകൂടത്തിലെ ചിലര്‍ ആഗോള ഊര്‍ജ വിപണിയെ സ്വാധീനിക്കാന്‍ ഇടപെടുന്നതായി അരാഗ്ചി

ടെഹ്‌റാന്‍: യു.എസിലെ ഡൊണാള്‍ഡ് ട്രംപ് ഭരണകൂടത്തിലെ ചിലര്‍ ആഗോള ഊര്‍ജ വിപണികളെ...

"மோடிக்கு இணையாக இன்னொரு பிரதமரை சிந்தித்துக்கூட பார்க்க முடியாது"- விஜய் குறித்து தமிழிசை

இந்தியாவின் அடுத்த பிரதமர் விஜய் தான் என்று தவெகவினர் கூறி வருகின்றனர்....

Ram Mohan Naidu: ‘పీ4’ విధానంలో శ్రీకాకుళం జిల్లాకు ‘ఎ’ గ్రేడ్.. ప్రశంసించిన కేంద్ర మంత్రి..

రెండేళ్లలో నేరిడి బ్యారేజీ పూర్తి చేసి తీరతామని కేంద్ర పౌర విమానయాన...