26
September, 2026

A News 365Times Venture

26
Saturday
September, 2026

A News 365Times Venture

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಕೇಸ್: ಆರೋಪಿ ಗುರುತು ಪತ್ತೆ

Date:

ಮೈಸೂರು,ಅಕ್ಟೋಬರ್,9,2025 (www.justkannada.in): ಮೈಸೂರಿನಲ್ಲಿ10 ವರ್ಷದ  ಬಾಲಕಿ  ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ.

ಸಿದ್ದಲಿಂಗಪುರ ನಿವಾಸಿ ಕಾರ್ತಿಕ್  (31) ಕೊಲೆ ಆರೋಪಿ. , ಎರಡು ವರ್ಷ ಜೈಲಿನಲ್ಲಿದ್ದು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಆರೋಪಿ ಕಾರ್ತಿಕ್ ಊರು ಸೇರದೆ, ಮಧ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ.

ಇದೀಗ  ಸಿಸಿಟಿವಿ ದೃಶ್ಯಾವಳಿ ಆಧರಿಸಿದ ಪೊಲೀಸರು  ಆರೋಪಿಯನ್ನ ಪತ್ತೆಹಚ್ಚಿದ್ದಾರೆ. ಬಲೂನ್ ಮಾರಲು ಕುಟುಂಬದ ಜೊತೆ ಬಂದಿದ್ದ 10 ವರ್ಷದ ಬಾಲಕಿಯ ಶವ ದೊಡ್ಡಕೆರೆ ಮೈದಾನದ ಬಳಿ ಪತ್ತೆಯಾಗಿತ್ತು. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

Key words: Mysore, Girl, murder case, Accused, identified

The post ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಕೇಸ್: ಆರೋಪಿ ಗುರುತು ಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಚುನಾವಣಾ ಆಯೋಗದ ಸ್ವಾಯತ್ತತೆ ರಕ್ಷಿಸಲು CEC ವಜಾಗೊಳಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ-ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಸೆಪ್ಟೆಂಬರ್,26,2026 (www.justkannada.in): ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ...

Kerala Lottery Onam Bumper Result- തിരുവോണം ബമ്പര്‍ നറുക്കെടുപ്പ് ഫലം പ്രഖ്യാപിച്ചു

Kerala Lottery Onam Bumper Result: തിരുവോണം ബമ്പര്‍ ലോട്ടറിയുടെ നറുക്കെടുപ്പ്...

‘ஜனநாயகத்தை அச்சுறுத்தாதீர்கள்’ – அமைச்சர் சம்பத் மீதான தாக்குதல் குறித்து கனிமொழி எம்.எல்.ஏ!

தாராபுரத்தில் அமைச்சர் சம்பத் மீது தாக்குதல் நடத்தப்பட்டதாக தகவல் வெளியாகியுள்ளதற்கு கண்டனம்...

OTR: ఉమ్మడి ఖమ్మం జిల్లా బీఆర్ఎస్ పార్టీలో కుమ్ములాట ..అసలు కథేంటి?

OTR:  పార్టీ పవర్‌లో లేకపోతే మాకేంటి? అధిష్టానం నిరసన కార్యక్రమాలు పిలుపునిస్తే...