26
September, 2026

A News 365Times Venture

26
Saturday
September, 2026

A News 365Times Venture

ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು, ಆಗ್ತಾರೆ- ಮತ್ತೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ‘ಕೈ’ ಶಾಸಕ

Date:

ಕೊಪ್ಪಳ, ಅಕ್ಟೋಬರ್ 9,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಆಗ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದು ಈ ಮೂಲಕ ಮತ್ತೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್,  ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬುದೇ ನನ್ನ ಅಭಿಲಾಷೆ. ಅವರು  ಸಿಎಂ ಆಗಲಿದ್ದಾರೆ. ನನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಹೈಕಮಾಂಡ್​​ಗೂ ತಿಳಿಸಿದ್ದೇನೆ. ಇದು ನಮ್ಮ ಮನಸ್ಸಿನ ಮಾತು. ಇದಕ್ಕಾಗಿ ಹೋರಾಟ ಮಾಡುತ್ತೇವೆ. ಮಾಧ್ಯಮ ಮುಂದೆ ಮಾತಾಡದಂತೆ ಎಐಸಿಸಿ ಸೂಚನೆ ನೀಡಿದೆ.

ಕಾಂಗ್ರೆಸ್ ಶಿಸ್ತಿನ ಪಕ್ಷ, ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಎಲ್ಲರೂ ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ನನ್ನ ಅನಿಸಿಕೆ, ಅಭಿಲಾಷೆಯನ್ನು ಹೈಕಮಾಂಡ್​ ಬಳಿ ಸ್ಪಷ್ಟವಾಗಿ ಹೇಳಿದ್ದೇನೆ. ಇದಕ್ಕೆ ನಾನು ಬದ್ಧನಾಗಿದ್ದೇನೆ, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.

Key words: D.K. Shivakumar, become, CM, Congress MLA

The post ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು, ಆಗ್ತಾರೆ- ಮತ್ತೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ‘ಕೈ’ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,26,2026 (www.justkannada.in):  ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ...

അമിത് ഷായ്ക്ക് നേരെ കൊല്ലത്ത് യൂത്ത് കോണ്‍ഗ്രസ് പ്രതിഷേധം; പൊലീസ് ബലം പ്രയോഗിച്ച് നീക്കി

കൊല്ലം: കേന്ദ്ര ആഭ്യന്തര മന്ത്രി അമിത് ഷായ്ക്ക് നേരെ കൊല്ലത്ത് യൂത്ത്...

"இப்படி ஆப்பிரிக்காவில் கூட நடக்காது" – திரிணாமுல் எம்எல்ஏ காரை சுற்றிவளைத்து முட்டை வீசி தாக்குதல்

மேற்கு வங்கத்தில் மம்தா பானர்ஜி தலைமையிலான திரிணாமுல் காங்கிரஸ் சட்டமன்றத் தேர்தலில்...

Trump-Jinping: ఇరాన్‌కు సాయపడడం భావ్యం కాదు.. జిన్‌పింగ్‌కు ట్రంప్ హితవు

అమెరికాలో చైనా అధ్యక్షుడు జిన్‌పింగ్ పర్యటన కొనసాగుతోంది. ట్రంప్ దంపతులు దగ్గరుండి...