30
July, 2026

A News 365Times Venture

30
Thursday
July, 2026

A News 365Times Venture

ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ..

Date:

ಬೆಂಗಳೂರು, ಅಕ್ಟೋಬರ್,10,2025 (www.justkannada.in): ತನ್ನ ಇಬ್ಬರು ಮಕ್ಕಳನ್ನ ಕೊಂದು ತಾಯಿ ತಾನೂ  ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರಿನಲ್ಲಿ ನಡೆದಿದೆ.

ಬಾಗಲಗುಂಟೆ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (27) ಎಂಬುವವರೇ ತನ್ನ ಮಗಳು ಬೃಂದಾ (4) ಹಾಗೂ ಒಂದೂವರೆ ವರ್ಷದ ಮಗ ಭುವನ್‌ ನನ್ನು ಕೊಂದು ಆತಹತ್ಯೆ ಮಾಡಿಕೊಂಡ ಮಹಿಳೆ. ವಿಜಯಲಕ್ಷ್ಮೀ ಭುವನೇಶ್ವರಿ ನಗರದ 8ನೇ ಮುಖ್ಯ ರಸ್ತೆ, 4ನೇ ಅಡ್ಡ ರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದರು.

ರಾಯಚೂರು ಜಿಲ್ಲೆ ಮಸ್ಕಿಯ ರಮೇಶ್‌  ಜೊತೆ ವಿವಾಹವಾಗಿದ್ದ ವಿಜಯಲಕ್ಷ್ಮಿ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.  ರಮೇಶ್‌ ಅವರು ಮಾಲ್‌ವೊಂದರಲ್ಲಿ ಅಸಿಸ್ಟೆಂಟ್‌ ಮ್ಯಾನೇಜರ್‌ ಆಗಿದ್ದು, ಕೆಲಸದ ನಿಮಿತ್ತ ಊರಿಗೆ ಹೋಗಿದ್ದರು. ಈ ನಡುವೆ ವಿಜಯಲಕ್ಷ್ಮಿ ಅವರು ಇಬ್ಬರು ಮಕ್ಕಳಿಗೆ ವೇಲ್‌ ನಿಂದ ಕುತ್ತಿಗೆ ಬಿಗಿದು ನೇಣುಹಾಕಿ ಕೊಂದು ನಂತರ ಸೀರೆಯಿಂದ ತಾನೂ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದು ಬಾಗಲಗುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: woman, killed, two children, committed, suicide

The post ಇಬ್ಬರು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഐഷെ ഘോഷിന്റെ ഫോണ്‍ ചോര്‍ത്തുന്നു; അടിയന്തരാവസ്ഥയ്ക്ക് സമാനമെന്ന് കേന്ദ്ര മന്ത്രിയും സമ്മതിക്കുന്നു: ആദര്‍ശ് എം. സജി

ന്യൂദല്‍ഹി: ഐഷെ ഘോഷിന്റെ ഫോണ്‍ ചോര്‍ത്താന്‍ ദല്‍ഹി പൊലീസ് ശ്രമിക്കുന്നുവെന്ന് സംശയിക്കുന്നതായി...

"விஜய் என்னிடம் தொலைபேசி வாயிலாக பேசினார்"- காவிரி நீர் விவகாரம் தொடர்பாக டி.கே.சிவக்குமார்

காவிரி குறுக்கே மேகதாது அணை கட்டுவது தொடர்பான விவகாரமும், காவிரியில் தமிழ்நாட்டிற்கு...

Off The Record: కందుకూరు పాలిటిక్స్‌లో కొత్త ట్విస్ట్.. మానుగుంట మహీధర్ రెడ్డి మళ్లీ రంగంలోకి?

Off The Record: కందుకూరు రాజకీయాల్లో ఒకప్పుడు తిరుగులేని నేత‌గా గుర్తింపు...

ಅಮೋಘ ನಾಟಕವೊಂದರ ವಜ್ರ ಮಹೋತ್ಸವ ವರ್ಷ : ಜೊತೆಗಿರುವನು ಚಂದಿರ- ಒಂದು ಸುಂದರ ಬೆಳದಿಂಗಳು

ಬೆಂಗಳೂರು,ಜುಲೈ,29,2026 (www.justkannada.in): ಕಳೆದ ವಾರ ಇಳೆಗಿಳಿದಿಹ ಬೆಳದಿಂಗಳಲ್ಲಿ ಜಳಕ ಮಾಡಿದಂತಹ...